ಬರ ಪರಿಹಾರ ಸಿಗಬೇಕಾದರೆ ಬೇಕು FRUITS ID: ಪಡೆದುಕೊಳ್ಳುವುದು ಹೇಗೆ..? ಇಲ್ಲಿದೆ ಮಾಹಿತಿ

ರೈತರಿಗೆ ಇತ್ತೀಚಿನ ದಿನಗಳಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆ ಹಾಗೂ ರೈತ ಸಂಪರ್ಕ ಕೇಂದ್ರಗಳಿಂದ ಜಮೀನು ಉಳುಮೆಯಿಂದ ಬೆಳೆ ಕಟಾವುವರೆಗೆ ಬೇಕಾಗುವ ಕೃಷಿ ಯಂತ್ರೋಪಕರಣಗಳನ್ನು ಸಬ್ಸಿಡಿಯಲ್ಲಿ ಖರೀದಿಸಲು ಫ್ರೂಟ್ಸ್ ಐಡಿ ಬೇಕಾಗುತ್ತದೆ. ಇದರೊಂದಿಗೆ ಸರ್ಕಾರದ ಯಾವುದೇ ಕೃಷಿಗೆ ಸಂಬಂಧಿಸಿದ ಬರ ಪರಿಹಾರ ಇನ್ನಿತರ ಯೋಜನೆಗೆ ಅರ್ಜಿ ಸಲ್ಲಿಸಲು ಫ್ರೂಟ್ಸ್ ಐಡಿ‌ ಕಡ್ಡಾಯವಾಗಿ ಅವಶ್ಯವಾಗಿದೆ. ಫ್ರೂಟ್ಸ್ ಐಡಿ (FRUITS ID) ಎಂದರೆ “ಫಾರ್ಮರ್ ರೆಜಿಸ್ಟರ್ಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮೇಷನ್ ಸಿಸ್ಟಮ್” … More