NSP NMMS Scholarship 2025: ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, ಸಂಕ್ಷಿಪ್ತ ಮಾಹಿತಿ ಇಲ್ಲಿದೆ
ಪ್ರಸಕ್ತ ಶೈಕ್ಷಣಿಕ ಸಾಲಿನ NMMS ವಿದ್ಯಾರ್ಥಿ ವೇತನ ಪಡೆಯಲು ಅರ್ಹ ಫಲಾನುಭವಿ(ವಿದ್ಯಾರ್ಥಿ)ಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ NMMS ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ NSP ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಹೊಸ ಹಾಗೂ ರಿನಿವಲ್ ವಿದ್ಯಾರ್ಥಿಗಳು NSP ಅಧಿಕೃತ ವೆಬ್ಸೈಟ್ scholarships.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ … More