Karnataka Fine Arts Scholarship 2024-25: ಕರ್ನಾಟಕ ಲಲಿತಕಲಾ ಅಕಾಡೆಮಿಯ ಚಿತ್ರಕಲೆ ವಿದ್ಯಾರ್ಥಿ ವೇತನ

ಕರ್ನಾಟಕ ಲಲಿತಕಲಾ ಅಕಾಡೆಮಿಯ ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಆಪ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯನ್ನು ಉತ್ತೇಜಿಸುವ ದೃಷ್ಟಿಯಿಂದ 2024-25ನೇ ಸಾಲಿಗೆ ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವರ್ಗ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಅವಧಿಯಲ್ಲಿ ಒಂದು ಬಾರಿ ಮಾತ್ರ ವಿದ್ಯಾರ್ಥಿ ವೇತನವನ್ನು (One Time Scholarship) ನೀಡಲಾಗುತ್ತದೆ. ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ ಶಿಕ್ಷಣಕ್ಕೆ ಸಂಬಂಧಪಟ್ಟ ಬಿ.ಎಫ್.ಎ/ಎಂ.ಎಫ್.ಎ ಚಿತ್ರಕಲಾ ವಿದ್ಯಾಲಯಗಳಲ್ಲಿ … More