ಉಚಿತ UPSC ನಾಗರಿಕ ಸೇವೆಗಳ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿಗೆ ಉಚಿತ ಊಟ-ವಸತಿ ಸಹಿತ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷಾ ಪೂರ್ವ ತರಬೇತಿಗಾಗಿ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ವರ್ಗದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಹುದು. ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ತರಬೇತಿ ಸಮಯದಲ್ಲಿ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು https://bcwd.karnataka.gov.in ಅಥವಾ … More