IAS KAS Free Coaching 2025: ಐ.ಎ.ಎಸ್, ಕೆ.ಎ.ಎಸ್ ಪೂರ್ವಭಾವಿ ತರಬೇತಿ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗಾಗಿ ಮೇ 31ರಂದು ನಡೆಸಲಾದ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಬಿಡುಗಡೆ. 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಮತ್ತು ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ನಡೆಸಲಾದ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಜೂನ್ 4ರಂದು ಕೆಇಎ ವೆಬ್‌ಸೈಟ್‌ನಲ್ಲಿ … More