Free Coaching Exam Hall Ticket 2025: ಜು.19ಕ್ಕೆ ನಡೆಯಲಿರುವ ಉಚಿತ ತರಬೇತಿ ಪ್ರವೇಶ ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆ – ಕೆಇಎ

ಹಿಂದುಳಿದ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ವತಿಯಿಂದ ಬ್ಯಾಂಕಿಂಗ್, ಗ್ರೂಪ್-ಸಿ, ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಪ್ರವೇಶ ಪ್ರರೀಕ್ಷೆಯು ಜು.19 ನಡೆಯಲಿದ್ದು, ಸದರಿ ಪರೀಕ್ಷೆಯ ಹಾಲ್ ಟಿಕೆಟ್ಅನ್ನು ಕೆಇಎ ಇಂದು ಬಿಡುಗಡೆಗೊಳಿಸಿದೆ. ಜು.19 ರಂದು ಸಾಮಾನ್ಯ ಅಧ್ಯಯನ ಪರೀಕ್ಷೆಯು ಮಧ್ಯಾಹ್ನ 2.30 ರಿಂದ 4.30ರವರೆಗೆ ನಡೆಯಲಿದೆ. ಒಟ್ಟು 100 ಅಂಕಗಳ ಪರೀಕ್ಷೆ ಇದಾಗಿದೆ. ಪ್ರವೇಶ ಪತ್ರವನ್ನು ಅಧಿಕೃತ … More

Free Coaching Exam Dress Code: ಉಚಿತ ಕೋಚಿಂಗ್ ಪರೀಕ್ಷೆಯಲ್ಲಿ ವಸ್ತ್ರ ಸಂಹಿತೆ ಹೀಗಿರಬೇಕು!

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಉಚಿತ ಕೋಚಿಂಗ್ ಸ್ಪರ್ಧಾತ್ಮಕ ಪರೀಕ್ಷೆ(KEA Free IAS KAS Exam Dress Code 2025)ಗೆ ಸಂಬಂಧಿಸಿದಂತೆ ಪರೀಕ್ಷಾ ಅಭ್ಯರ್ಥಿಗಳಿಗೆ ನಿಗದಿತ ವಸ್ತ್ರಸಂಹಿತೆ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಈ ಸಂಬಂಧ ಪ್ರಾಧಿಕಾರವು ಉಚಿತ ಕೋಚಿಂಗ್ ಪರೀಕ್ಷೆಯ ವಸ್ತ್ರಸಂಹಿತೆ ಕುರಿತು ಮಾಹಿತಿ ಬಿಡುಗಡೆ ಮಾಡಿದೆ. ಪರೀಕ್ಷೆಯನ್ನು ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸುವ ಸಲುವಾಗಿ ಪ್ರಾಧಿಕಾರವು ಪರೀಕ್ಷಾ ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ ಅನ್ನು ಜಾರಿ ಮಾಡಿ, ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದು, ಈ ಕುರಿತಂತೆ ಸಂಪೂರ್ಣ … More

UPSC/IAS ಆಕಾಂಕ್ಷೆಗಳಿಗೆ ಗುಡ್ ನ್ಯೂಸ್!, ಪರೀಕ್ಷಾ ಪೂರ್ವ ತರಬೇತಿಗಾಗಿ ಈ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Free UPSC IAS Exam Pre-Training 2025: ಯುಪಿಎಸ್ಸ್ಸಿ/ಐಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ನೀಡಲು ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ಸ್ವರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://dom.karnataka.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ … More

Minority UPSC Free Coaching 2025: ಯುಪಿಎಸ್ಸಿ ಮುಖ್ಯ ಪರೀಕ್ಷಾ ತರಬೇತಿ ನೀಡಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ಯುಪಿಎಸ್ಸಿ ಮುಖ್ಯ ಪರೀಕ್ಷಾ ತರಬೇತಿಗಾಗಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯ ವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ (ಬೆಂಗಳೂರು ಹೊರತುಪಡಿಸಿ) 3 ತಿಂಗಳ UPSC ಮುಖ್ಯ ಪರೀಕ್ಷಾ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in/ ಗೆ ಭೇಟಿ … More

IAS KAS Free Coaching 2025: ಐ.ಎ.ಎಸ್, ಕೆ.ಎ.ಎಸ್ ಪೂರ್ವಭಾವಿ ತರಬೇತಿ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗಾಗಿ ಮೇ 31ರಂದು ನಡೆಸಲಾದ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಬಿಡುಗಡೆ. 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಮತ್ತು ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ನಡೆಸಲಾದ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಜೂನ್ 4ರಂದು ಕೆಇಎ ವೆಬ್‌ಸೈಟ್‌ನಲ್ಲಿ … More

Free UPSC/Banking Coaching 2025: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ, ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ(Free UPSC/Banking Exams Training-Coaching 2025)ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು … More

Free IAS KAS Prelims Training 2025: ಐ.ಎ.ಎಸ್, ಕೆ.ಎ.ಎಸ್ ಪೂರ್ವಭಾವಿ ತರಬೇತಿ, ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ(Social Welfare Department) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(KKRDB)ಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ(SC)/ಪರಿಶಿಷ್ಟ ಪಂಗಡ(ST)ಗಳ ಮತ್ತು ಇತರೆ ಹಿಂದುಳಿದ ವರ್ಗ(OBC)ಗಳ ಅಭ್ಯರ್ಥಿಗಳಿಂದ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ(Free IAS KAS Prelims Training 2025) ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಲೋಕಸೇವಾ ಆಯೋಗವು ಪ್ರತಿ ವರ್ಷ ನಡೆಸುವ ಐ.ಎ.ಎಸ್, ಐ.ಎಫ್.ಎಸ್. ಐ.ಪಿ.ಎಸ್, ಐ.ಆರ್.ಎಸ್. ಮೊದಲಾದ 23 ವಿವಿಧ ಸೇವೆಗಳ ಹುದ್ದೆಗಳು ಮತ್ತು … More

KEA Free coaching Result 2025(OUT): ಉಚಿತ ಕೋಚಿಂಗ್ ಫಲಿತಾಂಶ ಪ್ರಕಟ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉಚಿತ ಕೋಚಿಂಗ್ ನೀಡುವುದಕ್ಕಾಗಿ ಪ್ರವೇಶ ಪರೀಕ್ಷೆಯನ್ನು ದಿನಾಂಕ: ಜನವರಿ 12, 2025 ರಂದು ನಡೆಸಿತ್ತು. ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿಯನ್ನು ಜ.20 ರಂದು ಬಿಡುಗಡೆ ಮಾಡಲಾಗಿತ್ತು. ಆಕ್ಷೇಪಣೆ ಸಲ್ಲಿಸಿಸಲು ಅವಕಾಶ ಕಲ್ಪಿಸಲಾಗಿತ್ತು, ಕೆಇಎಯು ಅಭ್ಯರ್ಥಿಗಳು ಸಲ್ಲಿಸದ ಆಕ್ಷೇಪಣೆಯನ್ನು ಪರಿಶೀಲಿಸದ ನಂತರ ಅಂತಿಮ ಅಂಕಪಟ್ಟಿ ಹಾಗೂ ಫಲಿತಾಂಶ(KEA Free coaching Result 2025)ವನ್ನು ಜ.27 ಬಿಡುಗಡೆ ಮಾಡಿದೆ. ಪ್ರಾಧಿಕಾರವು … More

Minority Welfare Free IAS KAS Coaching 2024: ಉಚಿತ IAS/ KAS ತರಬೇತಿಗೆ ಅರ್ಜಿ ಆಹ್ವಾನ!

Minority Welfare Department IAS KAS Coaching 2024: ಅಲ್ಪಸಂಖ್ಯಾತ ಕಲ್ಯಾಣ ನಿರ್ದೇಶನಾಲಯ ಇಲಾಖೆಯಿಂದ ಉಚಿತ ವಸತಿಯತ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. 2024-2025 ನೇ ಸಾಲಿನಲ್ಲಿಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಅಭ್ಯರ್ಥಿಗಳಿಗೆ ಉಚಿತ ವಸತಿಯುತ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಹಾಜ್ ಭವನ ಬೆಂಗಳೂರು ಇಲ್ಲಿ ವಸತಿ ಸಹಿತ ಉಚಿತ ತರಬೇತಿ ನೀಡಲಾಗುವುದು. ಅರ್ಹ ಮತ್ತು ಆಸಕ್ತ … More

Minority Free Coaching KAS, IAS 2024-25: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್! ಅರ್ಜಿ ಸಲ್ಲಿಕೆ ಪ್ರಾರಂಭ

Minority Free Coaching KAS, IAS 2024-25:ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 2024 25 ನೇ ಸಾಲಿನ ಮುಸ್ಲಿಂ ಕ್ರಿಶ್ಚಿಯನ್ ಜೈನ ಬೌದ್ಧ ಪಾರ್ಸಿ ಸಮುದಾಯದ ಅಭ್ಯರ್ಥಿಗಳಿಗೆ ಐಎಎಸ್ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ … More