Minority Welfare Free IAS KAS Coaching 2024: ಉಚಿತ IAS/ KAS ತರಬೇತಿಗೆ ಅರ್ಜಿ ಆಹ್ವಾನ!

Minority Welfare Department IAS KAS Coaching 2024: ಅಲ್ಪಸಂಖ್ಯಾತ ಕಲ್ಯಾಣ ನಿರ್ದೇಶನಾಲಯ ಇಲಾಖೆಯಿಂದ ಉಚಿತ ವಸತಿಯತ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. 2024-2025 ನೇ ಸಾಲಿನಲ್ಲಿಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಅಭ್ಯರ್ಥಿಗಳಿಗೆ ಉಚಿತ ವಸತಿಯುತ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಹಾಜ್ ಭವನ ಬೆಂಗಳೂರು ಇಲ್ಲಿ ವಸತಿ ಸಹಿತ ಉಚಿತ ತರಬೇತಿ ನೀಡಲಾಗುವುದು. ಅರ್ಹ ಮತ್ತು ಆಸಕ್ತ … More

Minority Free Coaching KAS, IAS 2024-25: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್! ಅರ್ಜಿ ಸಲ್ಲಿಕೆ ಪ್ರಾರಂಭ

Minority Free Coaching KAS, IAS 2024-25:ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 2024 25 ನೇ ಸಾಲಿನ ಮುಸ್ಲಿಂ ಕ್ರಿಶ್ಚಿಯನ್ ಜೈನ ಬೌದ್ಧ ಪಾರ್ಸಿ ಸಮುದಾಯದ ಅಭ್ಯರ್ಥಿಗಳಿಗೆ ಐಎಎಸ್ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ … More

Free Coaching Results 2024: {Institute Allotment List PDF} ಪ್ರವೇಶ ಪರೀಕ್ಷೆಯ 2 ನೇ ಸಂಸ್ಥೆ ಹಂಚಿಕೆ ಪಟ್ಟಿ ಬಿಡುಗಡೆ

Karnataka Free Coaching Results 2024: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಗ್ರೂಪ್-ಸಿ, ಐಎಎಸ್/ಕೆಎಎಸ್, ಮತ್ತು ಬ್ಯಾಂಕ್/ಎಸ್‌ಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಉಚಿತ ತರಬೇತಿ ಪ್ರವೇಶ ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಯನ್ನು ಫೆಬ್ರವರಿ 18ರಂದು ರಾಜ್ಯದ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿತ್ತು. ಈ ನಿಟ್ಟಿನಲ್ಲಿ ಉಚಿತ ತರಬೇತಿ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ KEA ಉಚಿತ ಕೋಚಿಂಗ್ ಆಯ್ಕೆ ಪಟ್ಟಿಯನ್ನು ಅಧಿಕೃತ ವೆಬ್ ಸೈಟ್‌ ನಲ್ಲಿ … More

Free Coaching Exam Key Answers 2024: ಉಚಿತ ಕೋಚಿಂಗ್ ಪರೀಕ್ಷೆಯ ಅಂತಿಮ ಕೀ ಉತ್ತರ ಬಿಡುಗಡೆ

Free Coaching Exam Key Answers 2024: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು OBC ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಸರ್ಕಾರದಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕೋಂಚಿಗ್ ನೀಡುವ ಸಲುವಾಗಿ ದಿನಾಂಕ 18 ಫೆಬ್ರವರಿ 2024 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿತ್ತು. ಇದೀಗ ಇಲಾಖೆಯು ಈ ಪರೀಕ್ಷೆಯ ಅಧಿಕೃತ ಕಿ ಉತ್ತರಗಳನ್ನ ಬಿಡುಗಡೆ ಮಾಡಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಅಥವಾ ನಾವು ಕೆಳಗೆ … More