Free IAS KAS Prelims Training 2025: ಐ.ಎ.ಎಸ್, ಕೆ.ಎ.ಎಸ್ ಪೂರ್ವಭಾವಿ ತರಬೇತಿ, ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ(Social Welfare Department) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(KKRDB)ಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ(SC)/ಪರಿಶಿಷ್ಟ ಪಂಗಡ(ST)ಗಳ ಮತ್ತು ಇತರೆ ಹಿಂದುಳಿದ ವರ್ಗ(OBC)ಗಳ ಅಭ್ಯರ್ಥಿಗಳಿಂದ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ(Free IAS KAS Prelims Training 2025) ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಲೋಕಸೇವಾ ಆಯೋಗವು ಪ್ರತಿ ವರ್ಷ ನಡೆಸುವ ಐ.ಎ.ಎಸ್, ಐ.ಎಫ್.ಎಸ್. ಐ.ಪಿ.ಎಸ್, ಐ.ಆರ್.ಎಸ್. ಮೊದಲಾದ 23 ವಿವಿಧ ಸೇವೆಗಳ ಹುದ್ದೆಗಳು ಮತ್ತು … More