“ಉಚಿತ ಕೋಚಿಂಗ್”: SC/ST Free Coaching Online Application Karnataka 2025, Last Date?

ನಮಸ್ಕಾರ ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಸರ್ಕಾರದಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕೋಂಚಿಗ್(SC St Free Coaching Scheme Karnataka Online Application 2025) ನೀಡುವ ಸಲುವಾಗಿ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈ ಪೂರ್ವಭಾವಿ ಪರೀಕ್ಷೆಯ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ಸಾಮಾನ್ಯ ಅರ್ಹತೆಗಳು, ಮುಂತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. SC ST Free Coaching Scheme … More

Free Computer Tally Course Training 2024: ಸರ್ಕಾರದಿಂದ ಉಚಿತವಾಗಿ ಟ್ಯಾಲಿ ಕೋರ್ಸ್ ಕಲಿಯಲು ಆನ್ ಲೈನ್ ಅರ್ಜಿ ಪ್ರಾರಂಭ

Free Computer Tally Course Training 2024: ಕೌಶಲ್ಯಾಭಿವೃದ್ಧಿ ಕಛೇರಿ ಬಳ್ಳಾರಿ, ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಯೋಜನೆಯಡಿ ಬಳ್ಳಾರಿ ಜಿಲ್ಲೆಯ ಅರ್ಹ 200 ಅಭ್ಯರ್ಥಿಗಳಿಗೆ 2 ತಿಂಗಳುಗಳ ಕಾಲ ಉಚಿತ “ಟ್ಯಾಲಿ” (ಕಂಪ್ಯೂಟರ್) ತರಬೇತಿ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26, 2024ವರಗೆ ಅಧಿಕೃತ ಜಾಲತಾಣದ ಮೂಲಕ ಅರ್ಜಿ … More

Free NEET JEE Pre Examination Coaching 2024-25: ಉಚಿತ NEET ಮತ್ತು JEE ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ NEET ಮತ್ತು JEE ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಹುದ್ದೆಯನ್ನು ಸಲ್ಲಿಸಬಹುದಾಗಿದೆ. 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡುವ NEET ಹಾಗೂ JEE (MAINS & ADVANCED) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಬೆಂಗಳೂರು, … More

Minority Welfare Free IAS KAS Coaching 2024: ಉಚಿತ IAS/ KAS ತರಬೇತಿಗೆ ಅರ್ಜಿ ಆಹ್ವಾನ!

Minority Welfare Department IAS KAS Coaching 2024: ಅಲ್ಪಸಂಖ್ಯಾತ ಕಲ್ಯಾಣ ನಿರ್ದೇಶನಾಲಯ ಇಲಾಖೆಯಿಂದ ಉಚಿತ ವಸತಿಯತ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. 2024-2025 ನೇ ಸಾಲಿನಲ್ಲಿಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಅಭ್ಯರ್ಥಿಗಳಿಗೆ ಉಚಿತ ವಸತಿಯುತ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಹಾಜ್ ಭವನ ಬೆಂಗಳೂರು ಇಲ್ಲಿ ವಸತಿ ಸಹಿತ ಉಚಿತ ತರಬೇತಿ ನೀಡಲಾಗುವುದು. ಅರ್ಹ ಮತ್ತು ಆಸಕ್ತ … More

Minority Free Coaching KAS, IAS 2024-25: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್! ಅರ್ಜಿ ಸಲ್ಲಿಕೆ ಪ್ರಾರಂಭ

Minority Free Coaching KAS, IAS 2024-25:ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 2024 25 ನೇ ಸಾಲಿನ ಮುಸ್ಲಿಂ ಕ್ರಿಶ್ಚಿಯನ್ ಜೈನ ಬೌದ್ಧ ಪಾರ್ಸಿ ಸಮುದಾಯದ ಅಭ್ಯರ್ಥಿಗಳಿಗೆ ಐಎಎಸ್ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ … More

SC ST Free UPSC Integrated Undergraduate Degree 2024: PUC ಪಾಸ್ ಆದವರಿಗೆ ಪದವಿಯೊಂದಿಗೆ ಉಚಿತ UPSC‌ ತರಬೇತಿಗೆ ಅರ್ಜಿ ಆಹ್ವಾನ

SC ST Free UPSC Integrated Undergraduate Degree 2024: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪೂರ್ವ ಪರೀಕ್ಷೆ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ UPSC ಸಂಯೋಜಿತ ಪದವಿ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪದವಿಯ ಜೊತೆಗೆ UPSC ಪರೀಕ್ಷೆಗೆ ತರಬೇತಿಯನ್ನು ನೀಡಲಾಗುತ್ತದೆ. UPSC ಸಂಯೋಜಿತ ಪದವಿಯಲ್ಲಿ ವಿದ್ಯಾರ್ಥಿಗಳು ಬಿ.ಎ, ಬಿ.ಕಾಂ, ಬಿ.ಎಸ್ಸಿ … More

Free Coaching Results 2024: {Institute Allotment List PDF} ಪ್ರವೇಶ ಪರೀಕ್ಷೆಯ 2 ನೇ ಸಂಸ್ಥೆ ಹಂಚಿಕೆ ಪಟ್ಟಿ ಬಿಡುಗಡೆ

Karnataka Free Coaching Results 2024: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಗ್ರೂಪ್-ಸಿ, ಐಎಎಸ್/ಕೆಎಎಸ್, ಮತ್ತು ಬ್ಯಾಂಕ್/ಎಸ್‌ಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಉಚಿತ ತರಬೇತಿ ಪ್ರವೇಶ ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಯನ್ನು ಫೆಬ್ರವರಿ 18ರಂದು ರಾಜ್ಯದ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿತ್ತು. ಈ ನಿಟ್ಟಿನಲ್ಲಿ ಉಚಿತ ತರಬೇತಿ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ KEA ಉಚಿತ ಕೋಚಿಂಗ್ ಆಯ್ಕೆ ಪಟ್ಟಿಯನ್ನು ಅಧಿಕೃತ ವೆಬ್ ಸೈಟ್‌ ನಲ್ಲಿ … More