ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್; ಅರ್ಜಿ ಆಹ್ವಾನ
ಬೆಂಗಳೂರು ಅ.06: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಮಹಿಳಾ ಆಯವ್ಯಯದಡಿ ಪತ್ರಿಕೋದ್ಯಮದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದ ಮಹಿಳಾ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್‌ಗಾಗಿ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬರವಣಿಗೆಯಲ್ಲಿ ಪರಿಣತಿ ಹೊಂದಿದ್ದು, 2022-23, 2023-24, 2024-2025 ಹಾಗೂ 2025-2026ನೇ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು … More