ISRO Free Online Courses: ಇಸ್ರೋದಿಂದ ಉಚಿತ ಆನ್‌ಲೈನ್ ಕೋರ್ಸ್‌ಗಳು!! ಇಲ್ಲಿ ತಿಳಿಯಿರಿ
ISRO Free Online Courses: ನಮಸ್ಕಾರ ಪ್ರೀತಿಯ ಓದುಗರೇ, ಇಂದು ನಾವು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಿಂದ ಉಚಿತ ವಿವಿಧ ಆನ್‌ಲೈನ್ ಕೋರ್ಸ್’ಗಳ ಬಗ್ಗೆ ಈ ಲೇಖನದಲ್ಲಿ ನೀಡಲಾಗಿದೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ಭಾವಿಸಿದ್ದೇವೆ. ಸಹಾಯವಾಗಿದ್ದಲ್ಲಿ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಭಾರತದ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಯಾಗಿದ್ದು, ಬೆಂಗಳೂರಿನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿದೆ. ಈ ಸಂಸ್ಥೆಯಿಂದ ಉಚಿತ ಆನ್‌ಲೈನ್ ಕೋರ್ಸ್’ಗಳ ಬಗ್ಗೆ ಈ ಕೆಳಗಿನಂತೆ ಮಾಹಿತಿ … More