ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನ
ಬೆಂಗಳೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2026-27ನೇ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ. ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ, 3ಎ, 3ಬಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ. ಮರಾಠ, ತಿಗಳ, ಗಾಣಿಗ, ಕುಂಬಾರ, ಹಡಪದ ಕೊಡವ ಮತ್ತು ಈಡಿಗ ಇದರ ಉಪ ಸಮುದಾಯಗಳು … More