Free Holige Yantra 2025: ಈ ನಿಗಮದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ, ಅರ್ಜಿ ಆಹ್ವಾನ
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ. 3ಎ ಮತ್ತು 3ಬಿಗೆ ಸೇರಿದ ಬಡ ಕುಟುಂಬದ ಅಭ್ಯರ್ಥಿಗಳಿಗೆ ಹೊಲಿಗೆ ಯಂತ್ರ ವಿತರಣೆ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ … More