Free Holige Yantra 2025: ಈ ನಿಗಮದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ, ಅರ್ಜಿ ಆಹ್ವಾನ

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ. 3ಎ ಮತ್ತು 3ಬಿಗೆ ಸೇರಿದ ಬಡ ಕುಟುಂಬದ ಅಭ್ಯರ್ಥಿಗಳಿಗೆ ಹೊಲಿಗೆ ಯಂತ್ರ ವಿತರಣೆ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ … More

PM Free Sewing Machine Scheme: ಉಚಿತ ಹೊಲಿಗೆ ಯಂತ್ರ; ಅರ್ಜಿ ಸಲ್ಲಿಸುವುದು ಹೇಗೆ?

PM Free Sewing Machine Scheme: ನಮಸ್ಕಾರ ಬಂಧುಗಳೇ, ಇಂದು ನಾವು “ವಿಶ್ವಕರ್ಮ ಯೋಜನೆ” ಅಡಿಯಲ್ಲಿ ನೀಡುತ್ತಿರುವ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಹೇಗೆ ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಿದ್ದೇವೆ, ಅರ್ಜಿ ಸಲ್ಲಿಕೆ ತ್ವರಿತ ಲಿಂಕ್ ಗಳನ್ನು ಲೇಖನದ ಕೊನೆಯಲ್ಲಿ ನೀಡಲಾಗಿದೆ ಅಲ್ಲಿ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಿ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ತಿಳಿಯಲು … More