ಉಚಿತ ವೃತ್ತಿಪರ ಸಲಕರಣೆ ಹಾಗೂ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ
ಕೋಲಾರ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಉಚಿತವಾಗಿ ವೃತ್ತಿಪರ ಸಲಕರಣೆ ಹಾಗೂ ಹೊಲಿಗೆ ಯಂತ್ರ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಗ್ರಾಮೀಣ ಕೈಗಾರಿಕೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಜಿಲ್ಲಾ ವಲಯದ ಗ್ರಾಮೀಣ ಪ್ರದೇಶದ ಅನುವಂಶಿಕ ಕುಶಲಕರ್ಮಿಗಳಿಗೆ “ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ” ವಿದ್ಯುತ್ ಚಾಲಿತ ಬಡಗಿ ಉಪಕರಣ ಹಾಗೂ ಗಾರೆ, ಕ್ಷೌರಿಕ, ಕುಲುಮೆ, ಕಲ್ಲುಕುಟುಕ ಮತ್ತು ದೋಬಿ ಕಸುಬುಗಳ ಸುಧಾರಿತ ಉಪಕರಣ ಹಾಗೂ … More