PSI ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆ ಪ್ರಾರಂಭ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿ ಸಹಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ PSI ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ನೀಡುವ ಮೂಲಕ ರಾಜ್ಯಾದಾದ್ಯಂತ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು, ಅಭ್ಯರ್ಥಿಗಳ ಸುರಕ್ಷತಾ ದೃಷ್ಠಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು, ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು … More