ಪಿಯುಸಿ ವಿದ್ಯಾರ್ಥಿಗಳಿಗೆ; ಉಚಿತ CA ಫೌಂಡೇಶನ್ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನ
ಸಮಾಜ ಕಲ್ಯಾಣ ಇಲಾಖೆಯ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ವತಿಯಿಂದ 2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ CA ಫೌಂಡೇಶನ್ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ.ಜಾತಿಯ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಚಾರ್ಟರ್ಡ್ ಅಕೌಂಟೆನ್ಸಿ (CA) ಕೋರ್ಸ್ ಪ್ರವೇಶಾತಿಗಾಗಿ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಲಾಗುವ ಕಡ್ಡಾಯ ಪ್ರವೇಶ ಪರೀಕ್ಷೆಯಾಗಿರುವ CA ಫೌಂಡೇಶನ್ ಪರೀಕ್ಷೆಗೆ ಉಚಿತವಾಗಿ ಆನ್ಲೈನ್ ಮೂಲಕ ಪೂರ್ವ ಪರೀಕ್ಷಾ ತರಬೇತಿ ನೀಡಲು ಅಭ್ಯರ್ಥಿಗಳನ್ನು … More