ಗೇಟ್ 2026ರ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ
ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗುವಾಹಟಿ ಸಂಸ್ಥೆಯು 2026ರ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್(GATE) ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಜ.13ರಂದು ಬಿಡುಗಡೆ ಮಾಡಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಫೆಬ್ರವರಿ 07, 08, 14 ಮತ್ತು 15 ರಂದು ನಡೆಯಲಿವೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು IITG ಅಧಿಕೃತ ಜಾಲತಾಣ https://gate2026.iitg.ac.in/index.htmlಕ್ಕೆ ಭೇಟಿ ನೀಡಿ. ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. GATE 2026 … More