Arivu Education Loan Scheme: ವಿದ್ಯಾಭ್ಯಾಸಕ್ಕಾಗಿ 5 ಲಕ್ಷ ರೂ. ವರೆಗೆ ಸಾಲ ಪಡೆಯಲು ಅರ್ಜಿ ಆಹ್ವಾನ!

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಪಡೆಯಲು ಗರಿಷ್ಠ 5 ಲಕ್ಷ ರೂ. ವರೆಗೆ ಸಾಲವನ್ನು ನೀಡಲಾಗುತ್ತದೆ. ಪ್ರಸ್ತುತ ವರ್ಷದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಗೆ ಅರ್ಜಿ ಆಹ್ವಾನಿ(Arivu Education Loan Online Application Form 2025)ಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ … More

ವೃತ್ತಿಪರ ತರಬೇತಿ ಶಿಷ್ಯ ವೇತನಕ್ಕಾಗಿ ಅರ್ಜಿಯನ್ನು ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ

ISC, IIT, & NIT ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ಶಿಷ್ಯವೇತನ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. IISC, IIT, & NIT ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿoಗ್ ಪದವಿದರರಿಗೆ ಶಿಷ್ಯವೇತನ ತರಬೇತಿ ನೀಡಲಾಗುತ್ತದೆ.ಈ ಲೇಖನದಲ್ಲಿ ಸದರಿ ತರಬೇತಿಗೆ ಬೇಕಾದ ವಿದ್ಯಾರ್ಹತೆ, ಪ್ರಮುಖ ದಿನಾಂಕಗಳು ಹಾಗೂ … More

ರಾಜ್ಯದಲ್ಲಿ 1 ನೇ ತರಗತಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಸರ್ಕಾರವು 2025-26ನೇ ಶೈಕ್ಷಣಿಕ ವರ್ಷಕ್ಕೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ನೇ ತರಗತಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕನಿಷ್ಠ ವಯಸ್ಸಿನ ಮಿತಿ(1st Standard Admission Age Relaxation)ಯನ್ನು 6 ವರ್ಷದಿಂದ 5 ವರ್ಷ 5 ತಿಂಗಳಿಗೆ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ಪೋಷಕರು ಹಾಗೂ ಮಕ್ಕಳಿಗೆ ರಾಜ್ಯ ಸರ್ಕಾರ ಈ ಬಾರಿ 1 ನೇ ತರಗತಿ ಪ್ರವೇಶಕ್ಕೆ ವಯಸ್ಸಿನ ಮಿತಿಯನ್ನು ಸಡಿಲಿಕೆ ಮಾಡುವ ಮುಖಾಂತರ ಗುಡ್ ನ್ಯೂಸ್ ನೀಡಿದೆ. ಕಳೆದ ಸಾಲಿನಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಗುವಿಗೆ … More