GRSE Recruitment 2024: ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ಸ್ ಮತ್ತು ಪ್ರಾಜೆಕ್ಟ್ ಕೋಆರ್ಡಿನೇಟರ್ ಹುದ್ದೆಗಳ ನೇಮಕಾತಿ
ಗಾರ್ಡನ್ ರೀಚ್ ಶಿಪ್‌ಬಿಲ್ಡರ್ಸ್ & ಇಂಜಿನಿಯರ್ಸ್ ಲಿಮಿಟೆಡ್ (GRSE)ನಲ್ಲಿ ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ಸ್ (SPE) ಮತ್ತು ಪ್ರಾಜೆಕ್ಟ್ ಕೋಆರ್ಡಿನೇಟರ್(PC) ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಗಾರ್ಡನ್ ರೀಚ್ ಶಿಪ್‌ಬಿಲ್ಡರ್ಸ್ & ಇಂಜಿನಿಯರ್ಸ್ ಲಿಮಿಟೆಡ್ (GRSE) ಮೂರು ವರ್ಷಗಳವರೆಗೆ ಗುತ್ತಿಗೆ ಆಧಾರದ ಮೇಲೆ ಹಿರಿಯ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್‌ಗಳು (SPE) ಮತ್ತು ಪ್ರಾಜೆಕ್ಟ್ ಕೋಆರ್ಡಿನೇಟರ್ (PC) ಹುದ್ದೆಗಳಿಗೆ ಅರ್ಜಿ … More