Gruha Lakshmi Amount: ಮಹಿಳೆಯರಿಗೆ ಗುಡ್ ನ್ಯೂಸ್ – ಗೃಹಲಕ್ಷ್ಮಿ ಮೂರು ತಿಂಗಳ ಕಂತಿನ ಹಣ ಒಟ್ಟಿಗೆ ಬಿಡುಗಡೆ!
ಮಹಿಳೆಯರಿಗೆ ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ(Gruha Lakshmi Amount) ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿತು. ಈ ಯೋಜನೆಯ ಪ್ರಮುಖ ಉದ್ದೇಶ ರಾಜ್ಯದ್ಯಂತ ಆರ್ಥಿಕವಾಗಿ ದುರ್ಬಲವಾಗಿರುವಂತಹ ಕುಟುಂಬದ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಪ್ರಸ್ತುತ … More