Karnataka Guest Lecturer Result 2024{Provisional Merit List}: ತಾತ್ಕಾಲಿಕ ಮೆರಿಟ್ ಪಟ್ಟಿ ಬಿಡುಗಡೆ
ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯು ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಅತಿಥಿ ಉಪನ್ಯಾಸಕರ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಾತ್ಕಾಲಿಕ ಮೆರಿಟ್ ಪಟ್ಟಿಯ PDF ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯು 2024-25 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಅರ್ಜಿಯನ್ನು … More