RCUB UG Guest Faculty: ಅತಿಥಿ ಉಪನ್ಯಾಸಕ ಹುದ್ದೆಗಳ ನೇಮಕಾತಿ
RCUB UG Guest Faculty Recruitment 2025: ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಪ್ರಸ್ತುತ ಶೈಕ್ಷಣಿಕ ಸಾಲಿಗೆ ಸ್ನಾತಕ (UG) ಕೋರ್ಸ್ ವಿಷಯಗಳ ಬೋಧನೆಗಾಗಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯ ಸ್ನಾತಕ (UG)ವಿಷಯಗಳಿಗೆ 2025-26ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಯುಜಿಸಿ ಮತ್ತು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000ರ ನಿಯಮಾನುಸಾರ … More