ಹಿಂದುಸ್ಥಾನ್ ಏರೋ ನಾಟಿಕ್ಸ್ ಲಿಮಿಟೆಡ್‌ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಹಿಂದುಸ್ಥಾನ್ ಏರೋ ನಾಟಿಕ್ಸ್ ಲಿಮಿಟೆಡ್ ಟೆಕ್ನಿಕಲ್ ಟ್ರೈನಿಂಗ್ ಇಸ್ಟಿಟ್ಯೂಟ್ ವತಿಯಿಂದ ಫಿಟ್ಟರ್, ಟರ್ನರ್, ಮೇಷಿನಿಷ್ಟ್, ಎಲೆಕ್ಟಿಷಿಯನ್, ವೆಲ್ಡರ್, COPA, ಕಾರ್‌ಪೆಂಟರ್, ಫೌಂಡ್ರಿಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಮತ್ತು ಡೈ ಮೇಕರ್, ಸಿ.ಎನ್.ಸಿ. ಪ್ರೋಗ್ರಾಮ್ ಕಂ ಆಪರೇಟರ್, ಎಂ.ಆರ್.ಎ.ಸಿ. ಟ್ರೇಡ್‌ಗಳಲ್ಲಿ ಫುಲ್ ಟರ್ಮ್ ಅಪ್ರೆಂಟಿಸ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆ.26ರೊಳಗೆ ಅರ್ಜಿ ಸಲ್ಲಿಸಿ ಎಂದು ಮೈಸೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರಾದ ಡಿ.ಎಂ.ರಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ … More