ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ‘ತನಿಖಾಧಿಕಾರಿ’ ನೇಮಕಾತಿ

ಬೆಂಗಳೂರು: ರಾಜ್ಯ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದದ ಜವಳಿ ತನಿಖಾಧಿಕಾರಿ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಉಳಿಕೆ ಮೂಲ ವೃಂದ(ಆರ್‌ಪಿಸಿ) 22 ಹುದ್ದೆ, ಕಲ್ಯಾಣ-ಕರ್ನಾಟಕ ವೃಂದ(ಕೆಕೆ) 05 ಹುದ್ದೆ ಸೇರಿದಂತೆ ಒಟ್ಟು 27 ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ಪ್ರಮುಖ ದಿನಾಂಕಗಳು ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಈ ಕೆಳಗಿನ ಯಾವುದಾದರೊಂದು ವಿದ್ಯಾರ್ಹತೆಯನ್ನು ಹೊಂದಿರಬೇಕು: … More