HCL Mining Mate Recruitment 2024: ಮೈನಿಂಗ್ ಮೇಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಹಿಂದುಸ್ತಾನ್ ಕಾಪರ್ ಲಿಮಿಟೆಡ್ (Hindustan Copper Limited)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹಿಂದುಸ್ತಾನ್ ಕಾಪರ್ ಲಿಮಿಟೆಡ್‌ನ ಮಧ್ಯಪ್ರದೇಶದ ಬಾಲಾಘಾಟ್ ಘಟಕದಲ್ಲಿ ಖಾಲಿ ಇರುವ ಮೈನಿಂಗ್ ಮೇಟ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 07 ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. … More