ಹೆಸ್ಕಾಂನಲ್ಲಿ ಶಿಶುಕ್ಷುಗಳ ಆಯ್ಕೆ; ಆರ್ಜಿ ಆಹ್ವಾನ
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ವತಿಯಿಂದ 2026-27ನೇ ಸಾಲಿನ ಅವಧಿಗೆ ಐಟಿಐ ಎಲೆಕ್ಟ್ರಿಷಿಯನ್ ವೃತ್ತಿ ತರಬೇತಿಗಾಗಿ ಶಿಶುಕ್ಷುಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಅವಧಿ 1 ವರ್ಷದ್ದಾಗಿದೆ. ಐಟಿಐ ಪೂರ್ಣಗೊಳಿಸಿರುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಅಪ್ರೆಂಟಿಸ್‌ಶಿಪ್ ಅಧಿಕೃತ ಜಾಲತಾಣ https://www.apprenticeshipindia.gov.in/ ನೋಂದಣಿಯಾಗಿ. ಹೆಸ್ಕಾಂನ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ, ʼಕಾರ್ಯನಿರ್ವಾಹಕ ಇಂಜಿನಿಯರರು(ವಿ), ಕೈಗಾರಿಕಾ ತರಬೇತಿ ಕೇಂದ್ರ (ಐ.ಟಿ.ಸಿ), ಹೆಸ್ಕಾಂ, ವಿದ್ಯುತ್ ನಗರ, ಕಾರವಾರ ರಸ್ತೆ, ಹುಬ್ಬಳ್ಳಿ – … More