KPTCL Recruitment 2024: ಸ್ಪರ್ಧಾತ್ಮಕ ಪರೀಕ್ಷೆಯಿಲ್ಲ!, 10th ಪಾಸ್, ಒಟ್ಟು 2975 ಹುದ್ದೆಗಳ ಭರ್ಜರಿ ನೇಮಕಾತಿ!!

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸೇರಿ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಸಂಬಂಧಿಸಿದ ಅಧಿಕೃತ ಜಾಲತಾಣಗಳಿಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ(KPTCL Recruitment 2024)ಗೆ ಸಂಬಂಧಿಸಿದ ಸಂಪೂರ್ಣ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. … More

HESCOM Apprentice Recruitment 2024: ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದಲ್ಲಿ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 338 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ … More