ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಎಸ್‌ಡಿಎ ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆ ಪ್ರಾರಂಭ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯವು ಖಾಲಿ ಇರುವ 20 ದ್ವಿತೀಯ ದರ್ಜೆ ಸಹಾಯಕರ(ಎಸ್‌ಡಿಎ) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಉಳಿಕೆ ಮೂಲ ವೃಂದ 18 ಸ್ಥಾನ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ವೃಂದದ 02 ಬ್ಯಾಕ್‌ಲಾಗ್ ಸ್ಥಾನಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ಪ್ರಕ್ರಿಯೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಸಂಬಂಧಿತ ವಿಷಯಗಳಲ್ಲಿ ಪದವಿ ಹೊಂದಿರಬೇಕು. ಅರ್ಜಿ ಸಲ್ಲಿಕೆಗೆ ಸೆ.11 ಕೊನೆದಿನವಾಗಿದೆ. ನ್ಯಾಯಾಲಯದ ಅಧಿಕೃತ ಜಾಲತಾಣhttps://judiciary.karnataka.gov.in/index.phpದ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. … More

ಹೈಕೋರ್ಟ್‌ನಲ್ಲಿ ಡೇಟಾ ಎಂಟ್ರಿ ಅಸಿಸ್ಟಂಟ್‌ಗಳ ಭರ್ತಿ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯವು ದತ್ತಾಂಶ ನಮೂದು ಸಹಾಯಕ(ಡೇಟಾ ಎಂಟ್ರಿ ಅಸಿಸ್ಟಂಟ್‌) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಉಳಿದ ಮೂಲ ವೃಂದದ 15+6(ಉಳಿಕೆ) ಸ್ಥಾನ ಹಾಗೂ ಕಲ್ಯಾಣ ಕರ್ನಾಟಕ ವೃಂದ 2+5(ಉಳಿಕೆ) ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ಜರುಗಲಿದೆ. ಅರ್ಹ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆ, ಬೆರಳಚ್ಚು ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜು.28 ಕೊನೆಯ ದಿನವಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ಜಾಲತಾಣ https://judiciary.karnataka.gov.in/recsubnotify.php?p=1239&stateNM=ಕ್ಕೆ ಭೇಟಿ ನೀಡಿ … More

“ಹೈಕೋರ್ಟ್‌”ನಲ್ಲಿ ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ನೇಮಕಾತಿ; ಮರು ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯ(ಹೈಕೋರ್ಟ್‌) ಕಲ್ಯಾಣ ಕರ್ನಾಟಕ ಹಾಗೂ ಮೂಲ ಉಳಿಕೆ ವೃಂದದ ಸಹಾಯಕ ನ್ಯಾಯಾಲಯ ಕಾರ್ಯದರ್ಶಿ(ಅಸಿಸ್ಟಂಟ್‌ ಕೋರ್ಟ್‌ ಸೆಕ್ರಟರಿ) ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ. ಕಲ್ಯಾಣ ಕರ್ನಾಟಕ ವೃಂದ 12 (07 ಬ್ಯಾಕ್‌ಲಾಗ್‌ ಹುದ್ದೆ ಸೇರಿದಂತೆ) ಸ್ಥಾನ, ಮೂಲ ಉಳಿಕೆ ವೃಂದ(RPC) 73 (06 ಬ್ಯಾಕ್‌ಲಾಗ್‌ ಹುದ್ದೆ ಸೇರಿದಂತೆ) ಸ್ಥಾನ ಸೇರಿದಂತೆ ಒಟ್ಟು 85 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜು.30ರವರೆಗೆ ಕಾಲಾವಕಾಶ ನೀಡಲಾಗಿದ್ದು, ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು … More

10th ಪಾಸ್..! ಹೈಕೋರ್ಟ್‌ನಲ್ಲಿ ಉದ್ಯೋಗಾವಕಾಶ; ಮರು-ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯ(ಹೈಕೋರ್ಟ್)ವು ಉಳಿಕೆ ಮೂಲ ವೃಂದ ಮತ್ತು ಕೆಕೆ ವೃಂದದ ನಾನಾ ಗ್ರೂಪ್‌ ಡಿ ಹುದ್ದೆಗಳ ನೇಮಕಾತಿಗಾಗಿ ಪರಿಷ್ಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಜು.31ರವೆರೆಗೆ ಗಡುವು ನೀಡಿದೆ. ಜವಾನ, ಕಾವಲುಗಾರ, ಸ್ವೀಪರ್ ಹಾಗೂ ಜವಾನ(ಹೌಸ್ ಕೀಪಿಂಗ್) ಲಿಫ್ಟ್ ಅಟೆಂಡರ್, ಸಹಾಯಕ ಬೈಂಡರ್, ದರ್ಜಿ, ಧೋಬಿ(ಟೈಲರ್‌)ಸೇರಿದಂತೆ ಒಟ್ಟು 98 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಅರ್ಜಿದಾರರು ಕರ್ನಾಟಕ ಹೈಕೋರ್ಟ್ ಅಧಿಕೃತ ಜಾಲತಾಣ https://judiciary.karnataka.gov.in/recsubnotify.php?p=1149&stateNM= ಕ್ಕೆ ಭೇಟಿ ನೀಡಿ ಆನ್‌ಲೈನ್ … More

‘ಹೈಕೋರ್ಟ್‌’ನಲ್ಲಿ ಸಿವಿಲ್‌ ನ್ಯಾಯಾಧೀಶರ ಭರ್ತಿ; ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯ(ಹೈಕೋರ್ಟ್‌)ವು 90 ಸಿವಿಲ್‌ ನ್ಯಾಯಾಧೀಶರ ನೇರ ನೇಮಕಾತಿಗಾಗಿ ಆಸಕ್ತರಿಂದ ಆನ್ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. 15 ಹೊಸ ಸ್ಥಾನಗಳು ಸೇರಿದಂತೆ 75 ಬ್ಯಾಕ್‌ಲಾಗ್‌ ಸ್ಥಾನಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಕಾನೂನು ಪದವಿ ಜೊತೆಗೆ ಇತರೆ ಅರ್ಹತೆ ಹೊಂದಿರಬೇಕು. ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದ್ದು, ಅಧಿಸೂಚನೆ, ಅರ್ಜಿ ಸಲ್ಲಿಕೆ ಲಿಂಕ್‌ಗಾಗಿ https://judiciary.karnataka.gov.in/recsubnotify.php?p=1188&stateNM=ಗೆ ಭೇಟಿ ನೀಡಿ. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಹೊಂದಿರಬೇಕು. … More