ಸ.ತೋಟಗಾರಿಕೆ ನಿರ್ದೇಶಕರ ನೇಮಕ ಪರೀಕ್ಷೆಯ ಕೀ ಉತ್ತರ ಬಿಡುಗಡೆ

ಬೆಂಗಳೂರು ಅ.06: ತೋಟಗಾರಿಕೆ ಇಲಾಖೆಯ ಕಲ್ಯಾಣ ಕರ್ನಾಟಕ(ಕೆಕೆ) ವೃಂದದ ಸಹಾಯಕ ತೋಟಗಾರಿಕೆ ನಿರ್ದೇಶಕ(ಎಹೆಚ್‌ಡಿ) ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅ.06ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಅಂದೇ ಪತ್ರಿಕೆ-1 ಮತ್ತು ಪತ್ರಿಕೆ-2ರ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿದೆ. ಕೆಇಎ ಅಧಿಕೃತ ಜಾಲತಾಣ https://cetonline.karnataka.gov.in/kea/indexnewದ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್‌ ಮಾಡಿಕೊಂಡು ಪರಿಶೀಲನೆ ಮಾಡಿಕೊಳ್ಳಬಹುದು. ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಅ.08 ಬೆಳಗ್ಗೆ 10:30ರೊಳಗೆ ನಿಗದಿತ ಪೂರಕ ದಾಖಲೆಗಳನ್ನು ಸಲ್ಲಿಸಿ ಹಾಗೂ ಪತ್ರಿ ಆಕ್ಷೇಪಣೆಗೆ ರೂ.25ರಂತೆ ಪಾವತಿಸುವ … More

ಸಹಾಯಕ ತೋಟಗಾರಿಕೆ ನಿರ್ದೇಶಕ, ಅಧಿಕಾರಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ-ಕೆಇಎ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತೋಟಗಾರಿಕೆ ಇಲಾಖೆಯ ಕೆಕೆ ಹಾಗೂ ಆರ್‌ಪಿಸಿ ವೃಂದದ ಸಹಾಯಕ ತೋಟಗಾರಿಕೆ ನಿರ್ದೇಶಕ, ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಸೆ.26, 27 ಮತ್ತು 28 ರಂದು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆಗೊಳಿಸಿದೆ. ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ https://www.cetonline.karnataka.gov.in/KEA_EXAM_PORTAL/Forms/Candidates/Loginದ ಲಿಂಕ್‌ ಮೂಲಕ ತಮ್ಮ ಅರ್ಜಿ ಸಂಖ್ಯೆ, ಹೆಸರು ನಮೂದಿಸುವ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಬಹುದು. ಪರೀಕ್ಷಾ ವೇಳಾಪಟ್ಟಿ ವೃಂದ, ಪರೀಕ್ಷೆ ದಿನಾಂಕ ಹುದ್ದೆ ಹೆಸರು ಪತ್ರಿಕೆ ಹೆಸರು … More

ಸಹಾಯಕ ತೋಟಗಾರಿಕೆ ನಿರ್ದೇಶಕ ಮತ್ತು ಅಧಿಕಾರಿ ಭರ್ತಿ: ಅರ್ಜಿ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಬಿ ವೃಂದದ ಸಹಾಯಕ ತೋಟಗಾರಿಕೆ ಅಧಿಕಾರಿ(ಆರ್‌ಪಿಸಿ 75) ಮತ್ತು ಸಹಾಯಕ ತೋಟಗಾರಿಕೆ ನಿರ್ದೇಶಕ(ಕೆಕೆ 5,ಆರ್‌ಪಿಸಿ 5) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಗಡುವನ್ನು ಸೆ.03ರವರೆಗೆ ವಿಸ್ತರಿಸಿದೆ. ತೋಟಗಾರಿಕೆ ವಿಷಯದಲ್ಲಿ ಬಿ.ಎಸ್ಸಿ ಪದವಿ, ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅರ್ಹರು. ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಹಾಗೂ ಆನ್‌ಲೈನ್ ಅರ್ಜಿ ಸಲ್ಲಿಕೆಗಾಗಿ … More

ತೋಟಗಾರಿಕೆ ಇಲಾಖೆ: ವಿವಿಧ ಘಟಕಗಳ ಸಹಾಯಧನಕ್ಕೆ ಅರ್ಜಿ ಆಹ್ವಾನ

ಯಾದಗಿರಿ: ಜಿಲ್ಲೆಯ ತೋಟಗಾರಿಕೆ ಇಲಾಖೆ ವತಿಯಿಂದ 2026-27ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್‌ ಯೋಜನೆಯಡಿ ವಿವಿಧ ಘಟಕಗಳಿಗಾಗಿ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕರು(ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರದೇಶ ವಿಸ್ತರಣೆ(ಬಾಳೆ, ಪಪ್ಪಾಯ, ದಾಳಿಂಬೆ, ಮಾವು, ಸೀಬೆ, ಲಿಂಬೆ, ಕಟ್ ಹೂವು ಹಾಗೂ ಹೈಬ್ರಿಡ್ ತರಕಾರಿ), ಎರೆಹುಳು ತೊಟ್ಟಿ, ಪುನಶ್ಚತನ, ಕೃಷಿಹೊಂಡ, ಪಕ್ಷಿನಿರೋಧಕ ಬಲೆ, ಹೈಡೋಪೋನಿಕ್ಸ್/ಏರೋಪೋನಿಕ್ಸ್, ವೀಡ್‌ಮ್ಯಾಟ್, ಪ್ಲಾಸ್ಟಿಕ್ ಹೊದಿಕೆ, ಯಾಂತ್ರೀಕರಣ(ಟ್ರ್ಯಾಕ್ಟರ್, ಪವರ್ ಟಿಲ್ಲರ್ ಹಾಗೂ ಟ್ರ್ಯಾಕ್ಟರ್ ಚಾಲಿತ ಸ್ಟೇಯರ್), ಫಾರ್ಮಗೇಟ್ ಪ್ಯಾಕ್‌ … More