IBPS ಅಧಿಕಾರಿ ಮತ್ತು ಕಚೇರಿ ಸಹಾಯಕ ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಕೆಗೆ ಸೆ.28ರವರೆಗೆ ಅವಕಾಶ
ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ(RRBs) ಖಾಲಿ ಇರುವ ಗ್ರೂಪ್ “ಎ” ಅಧಿಕಾರಿಗಳು (ಸ್ಕೇಲ್-I, II ಮತ್ತು III) ಮತ್ತು ಗ್ರೂಪ್ “ಬಿ” ಕಚೇರಿ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 13217 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://www.ibps.in/ಕ್ಕೆ ಭೇಟಿ ನೀಡಿ, ಸೆ..01 ರಿಂದ ಆನ್ ಲೈನ್ ಮೂಲಕ ಅರ್ಜಿ … More