IBPS PO 2025 Notification: ಪ್ರೊಬೇಷನರಿ ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ, ಅಪ್ಲೈ ಮಾಡಿ

ದೇಶದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 5208 ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS)ಯು ಅಧಿಸೂಚನೆ ಬಿಡುಗಡೆ ಮಾಡಿ ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 5208 ಪ್ರೊಬೇಷನರಿ ಆಫೀಸರ್ (PO) /ನಿರ್ವಹಣಾ ತರಬೇತುದಾರ ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ … More

IBPS SO Admit Card 2024(OUT): ಸ್ಪೆಷಲಿಸ್ಟ್‌ ಆಫೀಸರ್ ಕೇಡರ್‌ ಮುಖ್ಯ ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆ!

IBPS SO Exam Admit Card 2024:ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್‌ ಸೆಲೆಕ್ಷನ್ (IBPS) 896 ಸ್ಪೆಷಲಿಸ್ಟ್‌ ಆಫೀಸರ್ ಕೇಡರ್‌ (SO) ಹುದ್ದೆಗಳ ನೇಮಕಾತಿಗಾಗಿ ಮುಖ್ಯ ಪರೀಕ್ಷೆಯು ಡಿಸೆಂಬರ್ 14, 2024 ರಂದು ನಡೆಯಲಿದ್ದು, ಇಂದು (ಡಿಸೆಂಬರ್ 06, 2024) ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಅಧಿಕೃತ ಜಾಲತಾಣಕ್ಕೆ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ನೇರವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಪ್ರವೇಶ ಪತ್ರವನ್ನು ಡೌನ್ಲೋಡ್ … More

IBPS PO Mains Admit Card 2024(OUT): ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

IBPS PO Mains Admit Card 2024: ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪ್ರೊಬೇಷನರಿ ಅಧಿಕಾರಿ (PO) ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ(MT) ಒಟ್ಟು 4455 ಹುದ್ದೆಗಳಗೆ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆಯನ್ನು ಅಕ್ಟೋಬರ್ 19 ಮತ್ತು 20 ,2024 ರಂದು ನಡೆಸಿ ನವೆಂಬರ್ 21, 2024 ರಂದು ಈ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿತ್ತು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಮುಖ್ಯ ಪರೀಕ್ಷೆಯು ನವೆಂಬರ್ 30, 2024 … More

IBPS PO Prelims Result 2024(OUT): ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟ

IBPS PO Prelims Exam Result 2024ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪ್ರೊಬೇಷನರಿ ಅಧಿಕಾರಿ (PO) ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ ಒಟ್ಟು 4455 ಹುದ್ದೆಗಳಗೆ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆಯನ್ನು ಅಕ್ಟೋಬರ್ 19 ಮತ್ತು 20 ,2024 ರಂದು ಯಶಸ್ವಿಯಾಗಿ ನಡೆಸಿತ್ತು. ಇದೀಗ ಇಲಾಖೆಯು ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ನೇರವಾಗಿ ಫಲಿತಾಂಶವನ್ನುನಿಮ್ಮ ಲಾಗಿನ್ ವಿಳಾಸವನ್ನು ನಮೂದಿಸುವ ಮೂಲಕ ಚೆಕ್ ಮಾಡಬಹುದಾಗಿದೆ. … More

IBPS PO Admit Card 2024(OUT): ಪ್ರಿಲಿಮ್ಸ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

IBPS PO Prelims Admit Card 2024: ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಈ ಬಾರಿ ಪ್ರೊಬೇಷನರಿ ಅಧಿಕಾರಿ (PO) ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ ಒಟ್ಟು 4455 ಹುದ್ದೆಗಳಗೆ ನೇಮಕಾತಿಗಾಗಿ ನಡೆಸುವ ಪೂರ್ವಭಾವಿ ಪರೀಕ್ಷೆಯು ಅಕ್ಟೋಬರ್ 19 ಮತ್ತು 20 ,2024 ರಂದು ನಡೆಯಲಿದೆ. ಈ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಇಲಾಖೆಯು ಇಂದು(ಅಕ್ಟೋಬರ್ 11) ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಅಧಿಕೃತ ಜಾಲತಾಣ ಅಥವಾ ನಾವು … More

IBPS Clerk Prelims Result 2024(OUT): ಕ್ಲರ್ಕ್ ಪೂರ್ವಭಾವಿ ಲಿಖಿತ ಪರೀಕ್ಷೆಯ ಫಲಿತಾಂಶ ಪ್ರಕಟ

IBPS Clerk Prelims Result 2024: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ CRP ಕ್ಲರ್ಕ್ XIV ಅಡಿಯಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿಗಾಗಿ ಆಗಸ್ಟ್ 24, 25, ಮತ್ತು 31, 2024 ರಂದು ಪರೀಕ್ಷೆಯನ್ನು ಇಲಾಖೆಯು ನಡೆಸಿತ್ತು. ಈ ಪರೀಕ್ಷೆಯ ಮೂಲಕ ದೇಶದ ವಿವಿಧ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಒಟ್ಟು 6128 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ IBPS ಕ್ಲರ್ಕ್ 2024 ಪೂರ್ವಭಾವಿ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಇಲಾಖೆಯು ಇಂದು (ಅಕ್ಟೋಬರ್ … More

IBPS RRB PO Mains Admit Card 2024: ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

IBPS RRB PO Mains Admit Card 2024: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (IBPS) ಗ್ರೂಪ್ ಎ ಆಫೀಸರ್ ಸ್ಕೇಲ್-I, II, III(IBPS RRB PO) ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಿದ್ದು, ಈಗಾಗಲೇ ಪೂರ್ವಭಾವಿ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಈ ಮುಖ್ಯ ಪರೀಕ್ಷೆ ಹಾಜರಾಗಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಅಧಿಕೃತ ಜಾಲತಾಣ(https://www.ibps.in/)ದ ಮೂಲಕ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. How to Download IBPS RRB PO Mains Admit Card … More