ಐಬಿಪಿಎಸ್: ಬ್ಯಾಂಕರ್‌ ಫ್ಯಾಕಲ್ಟಿ, ಸರ್ವರ್‌ ಅಡ್ಮಿನಿಸ್ಟ್ರೇಟರ್, ಕಾರ್ಯದರ್ಶಿ, ಹಿಂದಿ ಅಧಿಕಾರಿ ಉದ್ಯೋಗ

ಮುಂಬೈ: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(ಐಬಿಪಿಎಸ್)ಯು ಹಿಂದಿ ಅಧಿಕಾರಿ, ಬ್ಯಾಂಕರ್‌ ಫ್ಯಾಕಲ್ಟಿ(ತಾಂತ್ರಿಕ ಮತ್ತು ಸಾಮಾನ್ಯ), ನಿರ್ದೇಶಕರ ಕಾರ್ಯನಿರ್ವಾಹಕ ಕಾರ್ಯದರ್ಶಿ, ಸರ್ವರ್‌ ಅಡ್ಮಿನಿಸ್ಟ್ರೇಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಗಳನ್ನು ಹೊರಡಿಸಿದೆ. ಬ್ಯಾಂಕರ್‌ ಫ್ಯಾಕಲ್ಟಿ(ತಾಂತ್ರಿಕ ಮತ್ತು ಸಾಮಾನ್ಯ), ನಿರ್ದೇಶಕರ ಕಾರ್ಯನಿರ್ವಾಹಕ ಕಾರ್ಯದರ್ಶಿ ಹುದ್ದೆಗಳನ್ನು ನಿಗದಿತ ಅವಧಿಯ ಪೂರ್ಣಕಾಲಿಕ ಗುತ್ತಿಗೆ ಆಧಾರದ ಮೇಲೆ ಹಾಗೂ ಹಿಂದಿ ಅಧಿಕಾರಿ, ಸರ್ವರ್‌ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ನಿಯಮಿತ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ಮುಂಬೈನಲ್ಲಿ ನಿಯೋಜನೆ ಮಾಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ. ಪ್ರಮುಖ ದಿನಾಂಕಗಳು: … More

IBPS ಕ್ಲರ್ಕ್ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಕೆಗೆ ಬಿಡುವು

ಮುಂಬೈ: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS)ಯು 2026-27ನೇ ಸಾಲಿನ ಸಾಮಾನ್ಯ ನೇಮಕಾತಿ ಪ್ರಕ್ರಿಯೆ-16ರ ಮೂಲಕ ಗ್ರಾಹಕ ಸೇವಾ ಸಹವರ್ತಿ(ಕ್ಲರ್ಕ್) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಆ.28ರವರೆಗೆ ವಿಸ್ತರಣೆ ಮಾಡಿದೆ. ಸದರಿ ಪರೀಕ್ಷೆಯಲ್ಲಿ ಭಾಗವಹಿಸುವ ವಿವಿಧ ಬ್ಯಾಂಕುಗಳ ಒಟ್ಟು 11,000+ ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ.ಯಾವುದೇ ಪದವೀಧರ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ಜಾಲತಾಣ http://www.ibps.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಹುದ್ದೆಗಳ ವಿವರಗಳು: ಶೈಕ್ಷಣಿಕ ಅರ್ಹತೆ: 21-08-2026ರಂತೆ; ಮಾನ್ಯತೆ … More

IBPS SO 2026: ಐಟಿ, ಕಾನೂನು, ಮಾರ್ಕೆಟಿಂಗ್, ಕೃಷಿ ಕ್ಷೇತ್ರ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು ಪ್ರಸ್ತುತ 2027-28ನೇ ಸಾಲಿಗೆ ಖಾಲಿ ಇರುವ ನಾನಾ ವಿಶೇಷ ಅಧಿಕಾರಿ(ಸ್ಪೇಷಲಿಸ್ಟ್‌ ಆಫೀಸರ್‌) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಐಟಿ ಅಧಿಕಾರಿ, ಕೃಷಿ ಕ್ಷೇತ್ರ ಅಧಿಕಾರಿ, ರಾಜ್‌ಭಾಷಾ ಅಧಿಕಾರಿ, ಕಾನೂನು ಅಧಿಕಾರಿ, ಹೆಚ್‌ಆರ್‌/ಸಿಬ್ಬಂದಿ ಅಧಿಕಾರಿ ಮತ್ತು ಮಾರ್ಕೆಟಿಂಗ್ ಅಧಿಕಾರಿ ಸೇರಿದಂತೆ ಒಟ್ಟು 1035 ಹುದ್ದೆಗಳ ಭರ್ತಿ ನಡೆಯಲಿದ್ದು, ಆಸಕ್ತ ಅರ್ಜಿದಾರರು ಜು.26ರೊಳಗೆ IBPS ಅಧಿಕೃತ ಜಾಲತಾಣ https://ibpsreg.ibps.in/crpspxvimy26/ಕ್ಕೆ ಭೇಟಿ ನೀಡಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: … More

IBPS PO 2026: ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು(ಐಬಿಪಿಎಸ್‌) ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್/ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ನಾನಾ ಬ್ಯಾಂಕಿನಲ್ಲಿ ಒಟ್ಟು 7365 ಸ್ಥಾನಗಳ ಭರ್ತಿಗಾಗಿ ಸಂಸ್ಥೆಯು ಆನ್‌ಲೈನ್‌ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಯನ್ನು ನಡೆಸಲಿದೆ. ಯಾವುದೇ ಪದವೀಧರ ಅಭ್ಯರ್ಥಿಗಳು ಜು.01ರಿಂದ 26ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಐಬಿಪಿಎಸ್‌ ಅಧಿಕೃತ ಜಾಲತಾಣ https://ibpsreg.ibps.in/crppoxvijun26/ ಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಸದರಿ ಪರೀಕ್ಷೆಯ … More

IBPS ಅಧಿಕಾರಿ ಮತ್ತು ಕಚೇರಿ ಸಹಾಯಕ ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಕೆಗೆ ಸೆ.28ರವರೆಗೆ ಅವಕಾಶ

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ(RRBs) ಖಾಲಿ ಇರುವ ಗ್ರೂಪ್‌ “ಎ” ಅಧಿಕಾರಿಗಳು (ಸ್ಕೇಲ್-I, II ಮತ್ತು III) ಮತ್ತು ಗ್ರೂಪ್‌ “ಬಿ” ಕಚೇರಿ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 13217 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://www.ibps.in/ಕ್ಕೆ ಭೇಟಿ ನೀಡಿ, ಸೆ..01 ರಿಂದ ಆನ್ ಲೈನ್ ಮೂಲಕ ಅರ್ಜಿ … More

IBPS Clerk (CSA) 2025: ಗ್ರಾಹಕ ಸೇವಾ ಸಹವರ್ತಿ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆಗೆ ಆ.28ವರೆಗೆ ಅವಕಾಶ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (IBPS) ಗ್ರಾಹಕ ಸೇವಾ ಸಹವರ್ತಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಐಬಿಪಿಎಸ್​ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲಿರುವ ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕುಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 10277 ಗ್ರಾಹಕ ಸೇವಾ ಸಹವರ್ತಿ ಹುದ್ದೆಗಳಿಗೆ ಭರ್ತಿ ನಡೆಯಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆ.01ರಿಂದ ಪ್ರಾರಂಭವಾಗಿದೆ, ಆಸಕ್ತ ಮತ್ತು ಆಸಕ್ತ ಅಭ್ಯರ್ಥಿಗಳು IBPS ಅಧಿಕೃತ ವೆಬ್ ಸೈಟ್ https://www.ibps.in/index.php/careers/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ … More

IBPS SO Notification 2025: ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS)ಯಲ್ಲಿ ಖಾಲಿ ಇರುವ 1007 ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿ ಸಂಬಂಧ ಅಧಿಸೂಚನೆ ಬಿಡುಗಡೆ ಮಾಡಿ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IBPS ಅಧಿಕೃತ ವೆಬ್ ಸೈಟ್https://ibps.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ … More

IBPS PO 2025: ಪ್ರೊಬೇಷನರಿ ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ, ಅಪ್ಲೈ ಮಾಡಿ

ದೇಶದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 5208 ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS)ಯು ಅಧಿಸೂಚನೆ ಬಿಡುಗಡೆ ಮಾಡಿ ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 5208 ಪ್ರೊಬೇಷನರಿ ಆಫೀಸರ್ (PO) /ನಿರ್ವಹಣಾ ತರಬೇತುದಾರ ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ … More

IBPS Clerk Prelims Admit Card 2024(OUT): ಪ್ರಿಲಿಮ್ಸ್ ಪರೀಕ್ಷೆಯ ಪತ್ರ ಬಿಡುಗಡೆ

IBPS Clerk Prelims Admit Card 2024: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ CRP ಕ್ಲರ್ಕ್ XIV ಅಡಿಯಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ನೇಮಕಾತಿಗೆ ಸಂಬಂಧಿಸಿದ ಪ್ರಿಲಿಮ್ಸ್ ಪರೀಕ್ಷೆಯು ನಡೆಯಲಿದ್ದು, ಈ ಪರೀಕ್ಷೆಯ ಪ್ರವೇಶ ಪತ್ರ ಅನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ‌ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. IBPS ಕ್ಲರ್ಕ್ 2024 ಪರೀಕ್ಷೆಯನ್ನು ಆಗಸ್ಟ್ 24, 25, ಮತ್ತು 31, 2024 ರಂದು ನಡೆಸಲಾಗುತ್ತದೆ. ಈ ಪರೀಕ್ಷೆಯ … More