ICF Apprentice Recruitment 2024: ಐ.ಟಿ.ಐ ಪಾಸ್ ಆದವರಿಗೆ ಅಪ್ರೆಂಟಿಸ್ ಹುದ್ದೆಗಳು
ICF Apprentice Recruitment 2024: ಚೆನ್ನೈ ನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF), ICF, ಚೆನ್ನೈನಲ್ಲಿ 1010 ಅಪ್ರೆಂಟಿಸ್ ಹುದ್ದೆಗಳಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳ ಭರ್ತಿಗಾಗಿ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ICF ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ಉತ್ಪಾದನಾ ಘಟಕವಾಗಿದೆ. ICF ಅಪ್ರೆಂಟಿಸ್ 2024 ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ICF ಅಪ್ರೆಂಟಿಸ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ಅಧಿಕೃತ ವೆಬ್‌ಸೈಟ್ … More