IDBI JAM Recruitment 2025: ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಡಿಬಿಐ ಬ್ಯಾಂಕ್ (IDBI) ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ನೇಮಕಾತಿ 2025 – ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 676 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು IDBI ನ ಅಧಿಕೃತ ವೆಬ್ಸೈಟ್ www.idbibank.inಗೆ … More

IDBI Bank SO Recruitment 2025: 119 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಡಿಬಿಐ ಬ್ಯಾಂಕ್ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 119 ಸ್ಪೆಷಲಿಸ್ಟ್ ಆಫೀಸರ್ (ಎಸ್‌ಒ) 2025 ಹುದ್ದೆಗಳಿಗೆ ನೇಮಕಾತಿ(IDBI Bank SO Recruitment 2025) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಐಡಿಬಿಐನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (ಎಸ್‌ಒ) 2025 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಡೆಪ್ಯೂಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಗ್ರೇಡ್ … More

IDBI JAM Notification 2024: ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

IDBI Recruitment 2024: ಐಡಿಬಿಐ ಬ್ಯಾಂಕ್ ಲಿಮಿಟೆಡ್ ನ ವಿವಿಧ ಜೋನ್ಗಳಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (JAM), ಗ್ರೇಡ್ ‘O’ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಐಡಿಬಿಐನ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ … More

IDBI Executive(ESO) Notification 2024: ಒಟ್ಟು 1000 ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ

ಐಡಿಬಿಐ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ – ಮಾರಾಟ ಮತ್ತು ಕಾರ್ಯಾಚರಣೆಗಳು (ESO) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಐಡಿಬಿಐ ಬ್ಯಾಂಕ್ ನ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ(IDBI Executive(ESO) Recruitment 2024)ಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ … More

IDBI Bank Specialist Officer Recruitment 2024: ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್‌ ಆಫ್‌ (IDBI) ಸ್ಪೆಷಲಿಸ್ಟ್‌ ಆಫೀಸರ್(SO) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್‌ ಆಫ್‌ ಇಂಡಿಯ್ ಸಹಾಯಕ ಜನರಲ್ ಮ್ಯಾನೇಜರ್ ಮತ್ತು  ಮ್ಯಾನೇಜರ್ -(ಗ್ರೇಡ್ ಬಿ) ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ವಯಸ್ಸು ಇತ್ಯಾದಿಗಳ ಆಧಾರದ ಮೇಲೆ ಪ್ರಾಥಮಿಕ ಸ್ಕ್ರೀನಿಂಗ್ ಮತ್ತು ಶಾರ್ಟ್‌ಲಿಸ್ಟಿಂಗ್ ಮಾಡಲಾಗುತ್ತದೆ. ನಂತರ ಆನ್‌ಲೈನ್ ಲಿಖಿತ … More