IIM CAT Admit Card 2024: ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಇಂದು ಬಿಡುಗಡೆ!

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIM) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CAT)ಯನ್ನು ನವೆಂಬರ್ 24, 2024 ರಂದು ದೇಶದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯ ಪ್ರವೇಶ ಪತ್ರ(IIM CAT Admit Card 2024)ವನ್ನು ನವೆಂಬರ್ 5, 2024 ರಿಂದ ಅರ್ಹ ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಸಂಸ್ಥೆಯೂ ತಿಳಿಸಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು IIMಗಳಾದ ಅಹಮದಾಬಾದ್, ಬೆಂಗಳೂರು, ಕಲ್ಕತ್ತಾ, ಲಕ್ನೋ ಹಾಗೂ ಇತರೇ ಹಲವು IIMಗಳಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. CAT … More

IIM CAT 2024: ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ, ಇಲ್ಲಿದೆ ಹೆಚ್ಚಿನ ‌ಮಾಹಿತಿ

IIM CAT 2024 Notification: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIM) ಸಾಮಾನ್ಯ ಪ್ರವೇಶ ಪರೀಕ್ಷೆ (CAT)ಯ ಕುರಿತು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. 2024- 25 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಆಗಸ್ಟ್ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ. ಈ ಪರೀಕ್ಷೆಯ ಮೂಲಕ IIMಗಳಾದ ಅಹಮದಾಬಾದ್, ಬೆಂಗಳೂರು, ಕಲ್ಕತ್ತಾ, ಲಕ್ನೋ ಹಾಗೂ ಇತರ ಹಲವು IIMಗಳಿಗೆ ಪ್ರವೇಶ ಪಡೆಯಬಹುದು. ದೇಶದಾದ್ಯಂತ ಇರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್ಸ್‌ ಆಫ್‌ ಮ್ಯಾನೇಜ್ಮೆಂಟ್‌ ಗಳಲ್ಲಿ ಸ್ನಾತಕೋತ್ತರ ಮ್ಯಾನೇಜ್ಮೆಂಟ್ ಕೋರ್ಸ್‌ಗಳಿಗೆ/ … More