ಸಾಮಾನ್ಯ ಪ್ರವೇಶ ಪರೀಕ್ಷೆ(CAT 2026)ಗೆ ಅರ್ಜಿ ಆಹ್ವಾನ
ದೇಶದ ಪ್ರತಿಷ್ಠಿತ ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆಗಳ(IIMs) ವಿವಿಧ ಮ್ಯಾನೇಜ್‌ಮೆಂಟ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ(CAT 2026)ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಆ.03ರಂದು ಬೆಳಿಗ್ಗೆ 10:00 ಗಂಟೆಗೆ ಪ್ರಾರಂಭವಾಗಲಿದ್ದು, ಸೆ.15ರ ಸಂಜೆ 5:00 ಗಂಟೆಗೆ ಮುಕ್ತಾಯಗೊಳ್ಳಲಿದೆ. ಈ ವರ್ಷದ ಕಂಪ್ಯೂಟರ್ ಆಧಾರಿತ ಪರೀಕ್ಷೆಯು ನ.29ರ ಭಾನುವಾರದಂದು ಮೂರು ಅವಧಿಗಳಲ್ಲಿ(Sessions) ದೇಶದ ಸುಮಾರು 170 ನಗರಗಳಲ್ಲಿ ನಡೆಯಲಿದೆ. ಅಭ್ಯರ್ಥಿಗಳು ನೋಂದಣಿಗಾಗಿ ಅಧಿಕೃತ ವೆಬ್‌ಸೈಟ್ https://iimcat.ac.in ಗೆ ಭೇಟಿ ನೀಡಬಹುದು. ಪ್ರಮುಖ … More