IIT Jam 2025 Registration (Apply Started): ಪ್ರವೇಶ ಪರೀಕ್ಷೆಗಾಗಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ದೆಹಲಿಯು ಅಧಿಕೃತವಾಗಿ ಜಾಯಿಂಟ್ ಅಡ್ಮಿಷನ್ ಟೆಸ್ಟ್ ಫಾರ್ ಮಾಸ್ಟರ್ಸ್ (JAM) 2025 ರ ಜಂಟಿ ಪ್ರವೇಶ ಪರೀಕ್ಷೆಗಾಗಿ ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 03 ರಿಂದ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು IIT JAM 2025 ನೊಂದಣಿಗಾಗಿ ಅಧಿಕೃತ ವೆಬ್‌ಸೈಟ್‌ಗೆ jam2025.iitd.ac.in ನ ಭೇಟಿ ನೀಡಬಹುದು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಈ ಪರೀಕ್ಷೆಯನ್ನು ನಡೆಸುತ್ತಿದೆ. ವಿವಿಧ ಸ್ನಾತಕೋತ್ತರ ಕಾರ್ಯಕ್ರಮಗಳಾದ M.Sc., M.Sc. (Tech), M.S Research, M.Sc.-M.Tech. Dual Degree, … More