ಕ್ರೀಡಾ ಅಭ್ಯರ್ಥಿಗಳಿಗೆ ತೆರಿಗೆ ಇಲಾಖೆಯಲ್ಲಿ ನೌಕರಿ

ಗುಜರಾತ್‌ ಆದಾಯ ಮತ್ತು ತೆರಿಗೆ ಇಲಾಖೆ ಕ್ರೀಡಾ ನೇಮಕಾತಿಯಡಿ ತೆರಿಗೆ ಸಹಾಯಕ ಮತ್ತು ಬಹು-ಕಾರ್ಯಕಾರಿ ಸಿಬ್ಬಂದಿ(MTS) ಹುದ್ದೆಗಳ ನೇಮಕಾತಿಗಾಗಿ ಅರ್ಹ ಕ್ರೀಡಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತೆರಿಗೆ ಸಹಾಯಕ(18) ಹಾಗೂ ಬಹು-ಕಾರ್ಯಕಾರಿ ಸಿಬ್ಬಂದಿ(28) ಸೇರಿ ಒಟ್ಟು 46 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಿದೆ. ವಿವಿಧ ಕ್ರೀಡೆ/ಆಟಗಳಲ್ಲಿ ಸಾಧನೆಗೈದ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ. ಆಸಕ್ತ ಉದ್ಯೋಗಾಕಾಂಕ್ಷಿಗಳು ಫೆ.21ರೊಳಗೆ ಗುಜರಾತ್‌ ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ ಸೈಟ್ https://incometaxgujarat.gov.in/ನ ಮೂಲಕ ಅರ್ಜಿ ಸಲ್ಲಿಸಲು … More

ಆದಾಯ ತೆರಿಗೆ ಇಲಾಖೆಯಲ್ಲಿ ಸ್ಟೆನೋಗ್ರಾಫರ್, ತೆರಿಗೆ ಸಹಾಯಕ, MTS ಹುದ್ದೆಗಳ ನೇಮಕ

ಆದಾಯ ತೆರಿಗೆ ಇಲಾಖೆಯ ಮುಂಬೈ ಪ್ರದೇಶ ವ್ಯಾಪ್ತಿಯಲ್ಲಿ ಕ್ರೀಡಾ ಕೋಟಾದಡಿ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಬಿಡುಗಡೆಯಾಗಿದೆ. ಸ್ಟೆನೋಗ್ರಾಫರ್ ಗ್ರೇಡ್-II(12), ತೆರಿಗೆ ಸಹಾಯಕ(47) ಹಾಗೂ ಬಹು-ಕಾರ್ಯ ಸಿಬ್ಬಂದಿ(38) ಸೇರಿದಂತೆ ಒಟ್ಟು 97 ಹುದ್ದೆಗಳಿಗೆ ಪ್ರತಿಭಾನ್ವಿತ ಕ್ರೀಡಾಪಟು ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜ.31 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು MUMBAI ITAX ಅಧಿಕೃತ ಜಾಲತಾಣ https://www.mumbai-itax-sportsrecr26.com/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ✓ … More

ಕರ್ನಾಟಕ ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ; ಅರ್ಜಿ ಹೀಗೆ ಸಲ್ಲಿಸಿ…

ಕರ್ನಾಟಕ ಮತ್ತು ಗೋವಾ ಪ್ರದೇಶದ ಆದಾಯ ತೆರಿಗೆ ಇಲಾಖೆಯು ಕೇಂದ್ರ ನೇರ ತೆರಿಗೆ ಮಂಡಳಿಯ (CBDT) ಯುವ ವೃತ್ತಿಪರ ಯೋಜನೆಯಡಿ ಯುವ ವೃತ್ತಿಪರರ ಭರ್ತಿಗಾಗಿ ಬೆಂಗಳೂರು ಪ್ರಧಾನ ಮುಖ್ಯ ಆದಾಯ ತೆರಿಗೆ ಆಯುಕ್ತರ ಕಚೇರಿ ಅಧಿಸೂಚನೆ ಹೊರಡಿಸಿದೆ. ಒಟ್ಟು 03 ಯುವ ವೃತ್ತಿಪರ(Young Professional) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಅಧಿಕೃತ ಜಾಲತಾಣದಲ್ಲಿ ಅರ್ಜಿ ನಮೂನೆಯನ್ನು ಪಡೆದು ತುಂಬಿ ಇ-ಮೇಲ್‌ ವಿಳಾಸ benqaluru.vos@incometax.qov.inಕ್ಕೆ … More

Income Tax: ಆದಾಯ ತೆರಿಗೆ ಪ್ರಕಾರ ಮನೆಯಲ್ಲಿ ಎಷ್ಟು ಹಣ ಇಟ್ಟುಕೊಳ್ಳಬಹುದು?

ಕೆಲವರು ಬ್ಯಾಂಕ್‌ಗಳನ್ನು ಹೆಚ್ಚು ನಂಬದೇ ತಮ್ಮ ಹಣವನ್ನು ತಮ್ಮಲ್ಲಿಯೇ ಇಟ್ಟುಕೊಳ್ಳುತ್ತಾರೆ. ಅನೇಕ ಜನ ನಗದು ರೂಪದಲ್ಲೇ ಇಂದಿಗೂ ಹಣ ಉಳಿತಾಯ ಮಾಡುತ್ತಾರೆ. ಗೃಹಿಣಿಯರು ತಮ್ಮ ಉಳಿತಾಯವನ್ನು ಬ್ಯಾಂಕಿನ ಬದಲು ಮನೆಯಲ್ಲಿ ಇಡಲು ಬಯಸುತ್ತಾರೆ. ಹಣವನ್ನು ಮನೆಯಲ್ಲಿ ಇಡಲು ಯಾವುದೇ ಮಿತಿ ಇದೆಯೇ? ಮಿತಿ ಮೀರಿ ನಗದು ಇಟ್ಟುಕೊಂಡಿದ್ದಕ್ಕೆ ಆದಾಯ ತೆರಿಗೆ ಇಲಾಖೆ ನೋಟಿಸ್ ಕಳುಹಿಸುತ್ತದೆಯೇ? ಆದಾಯ ತೆರಿಗೆ ಇಲಾಖೆ ಪ್ರಕಾರ ಮನೆಯಲ್ಲಿ ಎಷ್ಟು ಹಣ ಇಟ್ಟುಕೊಳ್ಳಬಹುದು? ಆದಾಯ ತೆರಿಗೆ (ಆದಾಯ ತೆರಿಗೆ ದಾಳಿ) ನಿಯಮಗಳ ಪ್ರಕಾರ ನಿಮ್ಮ … More