ಕರ್ನಾಟಕ ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ; ಅರ್ಜಿ ಹೀಗೆ ಸಲ್ಲಿಸಿ…
ಕರ್ನಾಟಕ ಮತ್ತು ಗೋವಾ ಪ್ರದೇಶದ ಆದಾಯ ತೆರಿಗೆ ಇಲಾಖೆಯು ಕೇಂದ್ರ ನೇರ ತೆರಿಗೆ ಮಂಡಳಿಯ (CBDT) ಯುವ ವೃತ್ತಿಪರ ಯೋಜನೆಯಡಿ ಯುವ ವೃತ್ತಿಪರರ ಭರ್ತಿಗಾಗಿ ಬೆಂಗಳೂರು ಪ್ರಧಾನ ಮುಖ್ಯ ಆದಾಯ ತೆರಿಗೆ ಆಯುಕ್ತರ ಕಚೇರಿ ಅಧಿಸೂಚನೆ ಹೊರಡಿಸಿದೆ. ಒಟ್ಟು 03 ಯುವ ವೃತ್ತಿಪರ(Young Professional) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಅಧಿಕೃತ ಜಾಲತಾಣದಲ್ಲಿ ಅರ್ಜಿ ನಮೂನೆಯನ್ನು ಪಡೆದು ತುಂಬಿ ಇ-ಮೇಲ್ ವಿಳಾಸ benqaluru.vos@incometax.qov.inಕ್ಕೆ … More