Karnataka GDS 4th Merit List 2024(OUT): 4ನೇ ಆಯ್ಕೆ ಪಟ್ಟಿ ಬಿಡುಗಡೆ

Karnataka GDS 4th Merit List 2024: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 44,228 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿತ್ತು. ಈಗಾಗಲೇ ಮೂರು ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದೀಗ ನಾಲ್ಕನೇ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಮೆರಿಟ್ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಇಲಾಖೆಯ ಬಿಡುಗಡೆ ಮಾಡಿದ ಮೆರಿಟ್ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದಂದು ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕು. ಆಯ್ಕೆ … More

India Post GDS 3rd Merit List 2024(OUT): ಮೂರನೇ ಮೆರಿಟ್ ಪಟ್ಟಿ ಬಿಡುಗಡೆ

India Post GDS 3rd Merit List 2024: ಭಾರತೀಯ ಅಂಚೆ ಇಲಾಖೆಯು 2024ರ ಸಾಲಿನಲ್ಲಿ ಒಟ್ಟು 44,228 ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಈಗಾಗಲೇ 1, 2ನೇ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿತ್ತು, ಸದರಿ ಹುದ್ದೆಗಳಿಗೆ ಸಂಬಂಧಿಸಿದ ಮೂರನೇ ಮೆರಿಟ್ ಪಟ್ಟಿಯನ್ನು ಅಕ್ಟೋಬರ್ 19, 2024ರಂದು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಲು ಪಿಡಿಎಫ್ ಡೌನ್ಲೋಡ್ ಮಾಡಿಕೊಂಡು ನಿಮ್ಮ … More

India Post GDS 2nd Merit List 2024(OUT): ಗ್ರಾಮೀಣ ಡಾಕ್ ಹುದ್ದೆಗಳ 2ನೇ ಮೆರಿಟ್ ಪಟ್ಟಿ ಬಿಡುಗಡೆ

ಭಾರತೀಯ ಅಂಚೆ ಇಲಾಖೆಗೆ 2024ರ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಸಂಬಂಧಿಸಿದ ಮೊದಲನೆಯ ಮೆರಿಟ್ ಪಟ್ಟಿಯನ್ನು ಆಗಸ್ಟ್ 20ರಂದು ಬಿಡುಗಡೆ ಮಾಡಲಾಗಿದ್ದ, ಎರಡನೆಯ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅಂಚೆ ಇಲಾಖೆ 2024ರ ಈ ನೇಮಕಾತಿಯಲ್ಲಿ ದೇಶದಾದ್ಯಂತ ವಿವಿಧ ಅಂಚೆ ಕಚೇರಿಯಲ್ಲಿ ಕಾಲಿರುವ ಒಟ್ಟು 44,228 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಎರಡನೆಯ ಮೆರಿಟ್ ಪಟ್ಟಿಯನ್ನು ಇಂದು 17-09-2024 ಬಿಡುಗಡೆ ಮಾಡಿದೆ. ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುತ್ತದೆ. ನಂತರ ಆಯ್ಕೆಯಾದ … More

India Post GDS 1st Merit List 2024(OUT): ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ಮೆರಿಟ್ ಪಟ್ಟಿ ಬಿಡುಗಡೆ

ಭಾರತೀಯ ಅಂಚೆ ಇಲಾಖೆಯು 2024ರ ಗ್ರಾಮೀಣ ಡಾಕ್ ಸೇವಕ (India Post GDS 1st Merit List 2024) ಹುದ್ದೆಗಳನ್ನು ಭರ್ತಿ ಮಾಡಲು ನಡೆಸಿದ ನೇಮಕಾತಿ ಪ್ರಕ್ರಿಯೆಯ ಮೊದಲ ಮೆರಿಟ್ ಪಟ್ಟಿಯನ್ನು ಪ್ರಕಟಿಸಿದೆ. ಈ ನೇಮಕಾತಿಯಲ್ಲಿ ದೇಶದಾದ್ಯಂತ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 44,228 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಆಗಸ್ಟ್ 5 ರವರೆಗೆ ಅವಕಾಶ ನೀಡಲಾಗಿತ್ತು. ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದು, ಮೆರಿಟ್ ಪಟ್ಟಿಗಾಗಿ ಕಾಯುತ್ತಿದ್ದಾರೆ. ಅರ್ಜಿ … More