ಅಂಚೆ ಇಲಾಖೆ: 23757 ಜಿಡಿಎಸ್(GDS) ನೇಮಕಾತಿ
ಭಾರತ ಸರ್ಕಾರದ ಸಂವಹನ ಸಚಿವಾಲಯದ ಅಂಚೆ ಇಲಾಖೆಯು 2026ನೇ ಸಾಲಿನ ವೇಳಾಪಟ್ಟಿ-IIರ ಜುಲೈ ಮಾಹೆಯ ಗ್ರಾಮೀಣ ಡಾಕ್ ಸೇವಕ್(ಜಿಡಿಎಸ್) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ವೃತ್ತಕ್ಕೆ 1116 ಸ್ಥಾನ ಸೇರಿ ನಾನಾ ವೃತ್ತಗಳೂ ಸೇರಿದಂತೆ ಒಟ್ಟು 23757 ಸ್ಥಾನಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಕೆಗೆ ಸೆ.23ರವೆರೆಗೆ ಅವಕಾಶವಿದೆ. ಎಸ್ಸೆಸ್ಸೆಲ್ಸಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದವರಿಗೆ ಇದೊಂದು ಉತ್ತಮ ಅವಕಾಶ. ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ https://indiapost.gov.in/gdsonlineengagement ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ … More