India Post GDS Recruitment 2024: ಅರ್ಜಿ ಸಲ್ಲಿಸಿದ ಅಪ್ಲಿಕೇಶನ್ ಎಡಿಟ್ ಮಾಡಲು ಅವಕಾಶ
ಭಾರತೀಯ ಅಂಚೆ ಇಲಾಖೆ (India Post GDS)ನಲ್ಲಿ ಬ್ರಾಂಚ್ ಪೋಸ್ಟ್ ಆಫೀಸ್‌ಗಳಲ್ಲಿ ಖಾಲಿ ಇರುವ ಜುಲೈ 2024 ಸೈಕಲ್ ಮೂಲಕ ಗ್ರಾಮೀಣ ಡಾಕ್ ಸೇವಕರು (GDS) ಹುದ್ದೆಗಳ ಭರ್ತಿಗೆ ಶಾರ್ಟ್ ಅಧಿಸೂಚನೆ ಪ್ರಕಟವಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು, ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು India … More