ಭಾರತೀಯ ಸೇನೆ ಎನ್‌ಸಿಸಿ ವಿಶೇಷ ಪ್ರವೇಶ: ಅರ್ಜಿ ಆಹ್ವಾನ
ಭಾರತೀಯ ಸೇನೆಯು ಎನ್‌ಸಿಸಿ ವಿಶೇಷ ಪ್ರವೇಶ ಯೋಜನೆ 125ನೇ ಕೋರ್ಸ್(ಏಪ್ರಿಲ್ 2027) ಅಡಿಯಲ್ಲಿ ಶಾರ್ಟ್ ಸರ್ವಿಸ್ ಕಮಿಷನ್(ತಾಂತ್ರಿಕೇತರ) ಹುದ್ದೆಗಳಿಗೆ ಅರ್ಹ ಅವಿವಾಹಿತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪುರುಷರಿಗೆ 70 ಹುದ್ದೆಗಳು ಹಾಗೂ ಮಹಿಳೆಯರಿಗೆ 06 ಹುದ್ದೆಗಳು ಮೀಸಲಿವೆ. ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವ, 19 ರಿಂದ 25 ವಯೋಮಾನದ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://www.joinindianarmy.nic.in/Authentication.aspxಗೆ ಭೇಟಿ ನಿಗದಿತ ಕೊನೆ ದಿನಾಂಕದೊಳಗೆ ಅರ್ಜಿ ಸಲ್ಲಿಕೆ ಮಾಡಬಹುದು. ಮುಖ್ಯ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಮಾನ್ಯತೆ … More