Indian Army Commissioned Officer: ಸೇನೆಯಲ್ಲಿ ಕಮಿಷನ್ಡ್ ಆಫೀಸರ್ ಹುದ್ದೆಗಳ ನೇಮಕಾತಿ
ಭಾರತೀಯ ಸೇನೆಯು ಕಮಿಷನ್ಡ್ ಆಫೀಸರ್ ಸ್ತರದಲ್ಲಿ 10+2 ಟಿಇಎಸ್-54 (Technical Entry Scheme)ಕೋರ್ಸ್ಗಾಗಿ (ಜನವರಿ 2026) ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಭಾರತೀಯ ಸೇನೆಯಲ್ಲಿ (Indian army) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 90 ಹುದ್ದೆಗಳಿಗೆ ಟಿಇಎಸ್-54 ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ joinindianarmy.nic.inಗೆ ಭೇಟಿ ನೀಡಿ ಆನ್ ಲೈನ್ … More