Army Agniveer Result 2024(OUT): ಪರೀಕ್ಷೆಯ ಫಲಿತಾಂಶ ಬಿಡುಗಡೆ, ಇಲ್ಲಿದೆ ನೇರ ಲಿಂಕ್
ಭಾರತೀಯ ಸೇನೆಯು ಅಗ್ನಿವೀರ್ ಸಾಮಾನ್ಯ ಪ್ರವೇಶ ಪರೀಕ್ಷೆ 2024 ರ ಫಲಿತಾಂಶಗಳನ್ನು(Army Agniveer Result 2024) ಈಗಾಗಲೇ ಪ್ರಕಟಿಸಿದೆ. ಫಲಿತಾಂಶಗಳನ್ನು 2024 ರ ಮೇ 28 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಯಿತು. ಫೆಬ್ರವರಿ 13 ರಿಂದ ಮಾರ್ಚ್ 22 ರವರೆಗೆ ಅರ್ಜಿ ಸಲ್ಲಿಸಿದ ಮತ್ತು ಏಪ್ರಿಲ್ 22 ರಿಂದ ಮೇ 3 ರವರೆಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು (ಸಿಬಿಟಿ) ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶವನ್ನು ಪ್ರಕಟಿಸಲಾಗಿದೆ.ಅಗ್ನಿವೀರ್ ಯೋಜನೆಯು ಭಾರತೀಯ ಸೇನೆಯಲ್ಲಿ … More