ಇಂಡಿಯನ್ ಬ್ಯಾಂಕಿನಲ್ಲಿ ‘ಸ್ಪೇಷಲಿಸ್ಟ್‌ ಆಫೀಸರ್ಸ್‌’ ನೇಮಕಾತಿ

ಸಾರ್ವಜನಿಕ ವಲಯದ ಬ್ಯಾಂಕಿನಲ್ಲೊಂದಾದ ಇಂಡಿಯನ್ ಬ್ಯಾಂಕ್ ವಿವಿಧ ವೃಂದದ ಸ್ಪೆಷಲಿಸ್ಟ್ ಆಫೀಸರ್(SO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ಒಟ್ಟು 350 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏ.28ರವರೆಗೆ ಕಾಲಾವಕಾಶವನ್ನು ನೀಡಲಾಗಿದ್ದು, ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು IBPS ಅಧಿಕೃತ ವೆಬ್ಸೈಟ್ https://ibpsreg.ibps.in/ibsofeb26/ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ … More

Indian Bank Apprentice 2025: ಬ್ಯಾಂಕಿನಲ್ಲಿ 1500 ಅಪ್ರೆಂಟಿಸ್ ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಕೆ ಹೀಗೆ

ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಇಂಡಿಯನ್ ಬ್ಯಾಂಕ್ 2025-26ನೇ ಸಾಲಿನಲ್ಲಿ ಖಾಲಿ ಇರುವ ಒಟ್ಟು 1500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಇಂಡಿಯನ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2025 – ಭಾರತದದ್ಯಂತ ವಿವಿಧ ರಾಜ್ಯಗಳಲ್ಲಿರುವಶಾಖೆಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಪದವಿ ಪೂರ್ಣಗೊಳಿಸಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಂಡಿಯನ್ ಬ್ಯಾಂಕ್ ಅಧಿಕೃತ ವೆಬ್ಸೈಟ್ https://www.indianbank.in/career/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ … More