ಇಂಡಿಯನ್ ಆಯಿಲ್‌ನಲ್ಲಿ ಎಂಜಿನಿಯರ್ ಹುದ್ದೆಗಳ ಭರ್ತಿ; ಸೆ.21 ರೊಳಗೆ ಅರ್ಜಿ ಸಲ್ಲಿಸಿ
ದೇಶದ ಪ್ರಮುಖ ವೈವಿಧ್ಯಮಯ ಮತ್ತು ಸಂಯೋಜಿತ ಇಂಧನ ಕಂಪನಿಯಾಗಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಪದವೀಧರ ಎಂಜಿನಿಯರ್/ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಬಾರಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮೂಲಕ ಕೆಮಿಕಲ್, ಎಲೆಕ್ಟ್ರಿಕಲ್ ಹಾಗೂ ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ ವಿಭಾಗಗಳಲ್ಲಿ ಖಾಲಿ ಇರುವ ಎಂಜಿನಿಯರ್‌ಗಳು/ಅಧಿಕಾರಿ(ಗ್ರೇಡ್-ಎ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಪದವೀಧರ ಎಂಜಿನಿಯರ್ ಅಭ್ಯರ್ಥಿಗಳು ಐಬಿಪಿಎಸ್ ಅಧಿಕೃತ ಜಾಲತಾಣ https://ibpsonline.ibps.in/iocljun25/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. … More