ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ಸ್ಪೆಷಲಿಸ್ಟ್ ಆಫೀಸರ್ ನೇಮಕ, ಅರ್ಜಿ ಸಲ್ಲಿಸಿ
ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕಾಗಿರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB)ನಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ವೃಂದಗಳಲ್ಲಿ ಖಾಲಿ ಇರುವ ವ್ಯವಸ್ಥಾಪಕ ಹಾಗೂ ಹಿರಿಯ ವ್ಯವಸ್ಥಾಪಕ ಸೇರಿದಂತೆ ಇತರೆ ಒಟ್ಟು 127 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಆಸಕ್ತಿ ಅಭ್ಯರ್ಥಿಗಳು IBPSನ ಅಧಿಕೃತ ಜಾಲತಾಣ https://ibpsonline.ibps.in/iobjul25/ಕ್ಕೆ ಭೇಟಿ ನೀಡಿ. ಅ.03 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ … More