ಇಂಡಿಯನ್‌ ಓವರ್ಸೀಸ್‌ ಬ್ಯಾಂಕಿ(ಐಒಬಿ)ನಲ್ಲಿ ಶಿಶಿಕ್ಷು ತರಬೇತಿಗೆ ಆಹ್ವಾನ

ಚೆನ್ನೈ: ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕಾಗಿರುವ ಇಂಡಿಯನ್‌ ಓವರ್ಸೀಸ್‌ ಬ್ಯಾಂಕಿ(ಐಒಬಿ)ನಲ್ಲಿ 2026-27ನೇ ಸಾಲಿಗೆ ಶಿಶಿಕ್ಷು ಅಧಿನಿಯಮ 1961ರಡಿ ಶಿಶಿಕ್ಷು ತರಬೇತಿಗಾಗಿ(ಅಪ್ರೆಂಟಿಸ್‌) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸೇರಿದಂತೆ ದೇಶದ ನಾನಾ ರಾಜ್ಯದಲ್ಲಿರುವ ತನ್ನ ಶಾಖೆಗಳಿಗೆ 750 ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ಒಂದು ವರ್ಷದ ತರಬೇತಿ ಒದಗಿಸಲಿದೆ. ಯಾವುದೇ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗಾಗಿ ಬಿಎಫ್‌ಎಸ್‌ಐ ಎಸ್‌ಎಸ್‌ಸಿ ಅಧಿಕೃತ ಜಾಲತಾಣ www.bfsissc.com ಅಥವಾ beep.bfsissc.comಗೆ ಭೇಟಿ ನೀಡಿ. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: 31-07-2026ರಂತೆ; ಮಾನ್ಯತೆ ಪಡೆದ … More

ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ಸ್ಪೆಷಲಿಸ್ಟ್ ಆಫೀಸರ್ ನೇಮಕ, ಅರ್ಜಿ ಸಲ್ಲಿಸಿ

ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕಾಗಿರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB)ನಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ವೃಂದಗಳಲ್ಲಿ ಖಾಲಿ ಇರುವ ವ್ಯವಸ್ಥಾಪಕ ಹಾಗೂ ಹಿರಿಯ ವ್ಯವಸ್ಥಾಪಕ ಸೇರಿದಂತೆ ಇತರೆ ಒಟ್ಟು 127 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಆಸಕ್ತಿ ಅಭ್ಯರ್ಥಿಗಳು IBPSನ‌ ಅಧಿಕೃತ ಜಾಲತಾಣ https://ibpsonline.ibps.in/iobjul25/ಕ್ಕೆ ಭೇಟಿ ನೀಡಿ. ಅ.03 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ … More

ಇಂಡಿಯನ್ ಓವರ್ಸೀಸ್ ಬ್ಯಾಂಕಿ(IOB)ನಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿ

2025-26ನೇ ಸಾಲಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ಆ.8ರಂದು ಅಧಿಸೂಚನೆಯನ್ನು ಹೊರಡಿಸಿದೆ. ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಒಟ್ಟು 750 ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬ್ಯಾಂಕಿನಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಅಧಿಕೃತ ವೆಬ್ಸೈಟ್ https://www.iob.in/Careersಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ … More